ಶೋಪಿಯಾನ್ ಜಿಲ್ಲೆ

ಜಮ್ಮುವಿನ ಶೋಪಿಯಾನ್ ಜಿಲ್ಲೆಯಲ್ಲಿ ಎನ್ ಕೌಂಟರ್: ಮೂವರು ಉಗ್ರರು ಹತ, ಒಬ್ಬ ಪೊಲೀಸರಿಗೆ ಶರಣು 
ದೇಶ

ಜಮ್ಮುವಿನ ಶೋಪಿಯಾನ್ ಜಿಲ್ಲೆಯಲ್ಲಿ ಎನ್ ಕೌಂಟರ್: ಮೂವರು ಉಗ್ರರು ಹತ, ಒಬ್ಬ ಪೊಲೀಸರಿಗೆ ಶರಣು 

ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಗುರುವಾರ ನಸುಕಿನ ಜಾವ ನಡೆದ ಎನ್ ಕೌಂಟರ್ ನಲ್ಲಿ ಮೂವರು ಉಗ್ರರು ಸಾವಿಗೀಡಾಗಿದ್ದು ಓರ್ವ ಪೊಲೀಸರಿಗೆ ಶರಣಾಗಿದ್ದಾನೆ.

ಜಮ್ಮು: ಶೋಪಿಯಾನ್ ಜಿಲ್ಲೆಯ ಮೆಲ್ಹೊರಾದಲ್ಲಿ ಗುಂಡಿನ ಚಕಮಕಿ, ಇಬ್ಬರು ಉಗ್ರರ ಹತ್ಯೆ
ದೇಶ

ಜಮ್ಮು: ಶೋಪಿಯಾನ್ ಜಿಲ್ಲೆಯ ಮೆಲ್ಹೊರಾದಲ್ಲಿ ಗುಂಡಿನ ಚಕಮಕಿ, ಇಬ್ಬರು ಉಗ್ರರ ಹತ್ಯೆ

ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆ ಪೊಲೀಸರು ಮತ್ತು ಉಗ್ರಗಾಮಿಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ.

ಕಾಶ್ಮೀರದ ಈ ಕುಗ್ರಾಮಕ್ಕೆ ವಿದ್ಯುತ್ ಸಂಪರ್ಕ ಸಿಕ್ಕಿದ್ದು ಸ್ವಾತಂತ್ರ್ಯ ಸಿಕ್ಕಿ 73 ವರ್ಷಗಳ ಬಳಿಕ!
ದೇಶ

ಕಾಶ್ಮೀರದ ಈ ಕುಗ್ರಾಮಕ್ಕೆ ವಿದ್ಯುತ್ ಸಂಪರ್ಕ ಸಿಕ್ಕಿದ್ದು ಸ್ವಾತಂತ್ರ್ಯ ಸಿಕ್ಕಿ 73 ವರ್ಷಗಳ ಬಳಿಕ!

ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ದುನ್ನಾಡಿ ಅಸ್ತಾನ್ ಎಂಬ ಗ್ರಾಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿ 7 ದಶಕಗಳು ಕಳೆದರೂ ಇನ್ನೂ ವಿದ್ಯುತ್ ಸೌಕರ್ಯವಿಲ್ಲದೆ ಕತ್ತಲೆಯಲ್ಲಿತ್ತು. ಈ ಗ್ರಾಮದ ಪಕ್ಕ ಇರುವ ಪರ್ವತ ಪ್ರದೇಶಕ್ಕೆ ವಿದ್ಯುತ್ ಸೌಕರ್ಯ ಲಭಿಸಿತ್ತು, ಆದರೆ ಈ ಗ್ರಾಮ ಮಾತ್ರ ಕತ್ತಲೆಯಲ್ಲಿಯೇ ಇತ್ತು.

ಜಮ್ಮು-ಕಾಶ್ಮೀರ: ಎಲ್ ಇಟಿ ಕಮಾಂಡರ್ ಸೇರಿ ಮೂವರು ಉಗ್ರರ ಹತ್ಯೆ, 4ಕ್ಕೇರಿದ ಹುತಾತ್ಮ ಯೋಧರ ಸಂಖ್ಯೆ
ದೇಶ

ಜಮ್ಮು-ಕಾಶ್ಮೀರ: ಎಲ್ ಇಟಿ ಕಮಾಂಡರ್ ಸೇರಿ ಮೂವರು ಉಗ್ರರ ಹತ್ಯೆ, 4ಕ್ಕೇರಿದ ಹುತಾತ್ಮ ಯೋಧರ ಸಂಖ್ಯೆ

ಉತ್ತರ ಕಾಶ್ಮೀರದ ಬಾರಮುಲ್ಲಾ ಜಿಲ್ಲೆಯಲ್ಲಿ ಕಳೆದ ರಾತ್ರಿಯಿಂದ ನಡೆದ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆ ಪೊಲೀಸರು ಲಷ್ಕರ್ ಇ ತೊಯ್ಬಾ ಸಂಘಟನೆಯ ಉನ್ನತ ಕಮಾಂಡರ್ ಸೇರಿ ಮತ್ತಿಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ.

ಜಮ್ಮು-ಕಾಶ್ಮೀರ: ಲಷ್ಕರ್ ಎ ತೊಯ್ಬಾ ಉಗ್ರ ಬಂಧನ, ಶಸ್ತ್ರಾಸ್ತ್ರ ವಶ
ದೇಶ

ಜಮ್ಮು-ಕಾಶ್ಮೀರ: ಲಷ್ಕರ್ ಎ ತೊಯ್ಬಾ ಉಗ್ರ ಬಂಧನ, ಶಸ್ತ್ರಾಸ್ತ್ರ ವಶ

ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವಿನ ಗುಂಡಿನ ಚಕಮಕಿ ಮುಂದುವರಿದಿದೆ.ಇಂದು ನಸುಕಿನ ವೇಳೆ ನಡೆದ ದಾಳಿಯಲ್ಲಿ ಲಷ್ಕರ್ ಎ ತೊಯ್ಬಾದ ಓರ್ವ ಉಗ್ರ ಸಿಕ್ಕಿಬಿದ್ದಿದ್ದಾನೆ.

ಜಮ್ಮು-ಕಾಶ್ಮೀರದ ಶೋಪಿಯಾನ್‌ನಲ್ಲಿ ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಮಕಿ: ಇಬ್ಬರು ಉಗ್ರರು ಹತ
ದೇಶ

ಜಮ್ಮು-ಕಾಶ್ಮೀರದ ಶೋಪಿಯಾನ್‌ನಲ್ಲಿ ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಮಕಿ: ಇಬ್ಬರು ಉಗ್ರರು ಹತ

ದಕ್ಷಿಣ ಕಾಶ್ಮೀರ ಜಿಲ್ಲೆಯ ಶೋಪಿಯಾನ್‌ನಲ್ಲಿ ಶುಕ್ರವಾರ ಮುಂಜಾನೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ.

ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಎನ್ ಕೌಂಟರ್; ಇಬ್ಬರು   ಜೈಶ್ ಉಗ್ರರು ಮಟಾಷ್
ದೇಶ

ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಎನ್ ಕೌಂಟರ್; ಇಬ್ಬರು ಜೈಶ್ ಉಗ್ರರು ಮಟಾಷ್

ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರಗಾಮಿಗಳ ನಡುವೆ ಭಾರೀ ಗುಂಡಿನ ಚಕಮಕಿ ಬುಧವಾರ ಮುಂಜಾನೆ ನಡೆದಿದ್ದು ಓರ್ವ ಉಗ್ರನನ್ನು ಸೇನೆ ...

ಜಮ್ಮುವಿನ ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರ ದಾಳಿ; ಪೊಲೀಸ್ ಅಧಿಕಾರಿ ಹುತಾತ್ಮ
ದೇಶ

ಜಮ್ಮುವಿನ ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರ ದಾಳಿ; ಪೊಲೀಸ್ ಅಧಿಕಾರಿ ಹುತಾತ್ಮ

ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಪೊಲೀಸ್ ಠಾಣೆ ಮೇಲೆ ಉಗ್ರಗಾಮಿಗಳು ಭಾನುವಾರ ಬೆಳಗ್ಗೆ ನಡೆಸಿದ ದಾಳಿಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ...

ಜಮ್ಮು-ಕಾಶ್ಮೀರ: ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರ ವಿರುದ್ಧ ಎನ್'ಕೌಂಟರ್; ಓರ್ವ ಯೋಧ, 3 ನಾಗರಿಕರಿಗೆ ಗಾಯ
ದೇಶ

ಜಮ್ಮು-ಕಾಶ್ಮೀರ: ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರ ವಿರುದ್ಧ ಎನ್'ಕೌಂಟರ್; ಓರ್ವ ಯೋಧ, 3 ನಾಗರಿಕರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರ ಶೋಪಿಯಾನ್ ಜಿಲ್ಲೆಯಲ್ಲಿ ಸೇನಾಪಡೆ ಉಗ್ರರ ವಿರುದ್ಧ ಎನ್'ಕೌಂಟರ್ ನಡೆಸುತ್ತಿದ್ದು, ಉಗ್ರರು-ಭದ್ರತಾ ಪಡೆಗಳ...