ರಾಜಕೀಯರಾಜ್ಯದಲ್ಲಿ ಚುನಾವಣೆ ನಡೆಸುತ್ತಿರುವುದು, ಆಯೋಗವೋ? ಬಿಜೆಪಿಯೇ?: ಶೋಭ ಕರಂದ್ಲಾಜೆ ಪತ್ರಕ್ಕೆ ಸಿದ್ದರಾಮಯ್ಯ ಕಿಡಿ
ಮೇ 10 ರಂದು ನಡೆಯುವ ರಾಜ್ಯ ವಿಧಾನಸಭೆ ಚುನಾವಣೆಗೆ ಮೂರು ಪ್ರಮುಖ ಪಕ್ಷಗಳು ಬಿರುಸಿನ ಪ್ರಚಾರ ನಡೆಸುತ್ತಿವೆ, ಇದೇ ವೇಳೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಬರೆದಿರುವ ಪತ್ರಕ್ಕೆ ಸಿದ್ದರಾಮಯ್ಯ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.