ಬಿಜೆಪಿ ಶಾಸಕರು ಕಾಂಗ್ರೆಸ್ಗೆ ಪಕ್ಷಾಂತರ ಮಾಡುತ್ತಿದ್ದಾರೆ ಎಂಬ ವರದಿಯನ್ನು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಳ್ಳಿಹಾಕಿದ್ದಾರೆ.