ಶೋಭಾ ನಾಯ್ಡು

ಪದ್ಮಶ್ರೀ ಪ್ರಶಸ್ತಿ ವಿಜೇತೆ ಕೂಚುಪುಡಿ ಕಲಾವಿದೆ ಶೋಭಾ ನಾಯ್ಡು ನಿಧನ
ಖ್ಯಾತ ಕೂಚುಪುಡಿ ನೃತ್ಯ ಕಲಾವಿದೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಶೋಭಾ ನಾಯ್ಡು ಅವರು ಹೈದರಾಬಾದ್ನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ಮುಂಜಾನೆ ನಿಧನರಾದರು, ಅಲ್ಲಿ ಅವರು ಕಳೆದ ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು.

ಹರಿಕಥಾ ವಿದ್ವಾನ್ ಶೋಭಾ ನಾಯ್ಡು ವಿಧಿವಶ
ಮೂರು ದಶಕಕ್ಕೂ ಹೆಚ್ಚು ಕಾಲ ಕಲಾ ಸೇವೆ ಮಾಡಿದ್ದ ಹರಿಕಥಾ ವಿದ್ವಾಂಸ ಗುರುರಾಜುಲು ನಾಯ್ಡು ಅವರ ಪುತ್ರಿ ಶೋಭಾ ನಾಯ್ಡು ಅವರು ವಿಧಿವಶರಾಗಿದ್ದಾರೆ.

