ದೇಶರಾಜಸ್ಥಾನ: ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ ಬಿಜೆಪಿ ಶಾಸಕಿ ಉಚ್ಛಾಟನೆ
ಇತ್ತೀಚೆಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ್ದ ರಾಜಸ್ಥಾನದ ಧೋಲ್ ಪುರ ಬಿಜೆಪಿ ಶಾಸಕಿ ಶೋಭಾರಾಣಿ ಕುಶ್ವಾಹ್ ಅವರನ್ನು ಬಿಜೆಪಿ ಮಂಗಳವಾರ ಪಕ್ಷದಿಂದ ಉಚ್ಚಾಟಿಸಿದೆ.