ಶೋಭಿತಾ ಶಿವಣ್ಣ

Sandalwood ನಟಿ ಶೋಭಿತಾ ಶಿವಣ್ಣ ಆತ್ಮಹತ್ಯೆ; Fengal Cyclone ಅಬ್ಬರ: ರಾಜ್ಯದ ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್; BIMS ಆಸ್ಪತ್ರೆಯ ಇಬ್ಬರು ವೈದ್ಯರು ಸಾವು! ಇವು ಇಂದಿನ ಪ್ರಮುಖ ಸುದ್ದಿಗಳು 01-12-24

FengalCyclone ಅಬ್ಬರ: ರಾಜ್ಯದ ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್; Sandalwood ನಟಿ ಶೋಭಿತಾ ಶಿವಣ್ಣ ಆತ್ಮಹತ್ಯೆ; BIMS ಆಸ್ಪತ್ರೆಯ ಇಬ್ಬರು ವೈದ್ಯರು ಸಾವು!

'ಬ್ರಹ್ಮಗಂಟು' ಖ್ಯಾತಿಯ ನಟಿ ಶೋಭಿತಾ ಶಿವಣ್ಣ ಆತ್ಮಹತ್ಯೆ
ಮೂಲತ: ಹಾಸನ ಜಲ್ಲೆ ಸಕಲೇಶಪುರದ ಶೋಭಿತಾ ಶಿವಣ್ಣ, ಬ್ರಹ್ಮಗಂಟು ಧಾರಾವಾಹಿಯಲ್ಲಿ ವಿಲನ್ ಆಗಿ ಕಾಣಿಸಿಕೊಳ್ಳುವ ಮೂಲಕ ಸಾಕಷ್ಟು ಅಭಿಮಾನಿಗಳನ್ನು ಸಂಪಾದಿಸಿದ್ದಾರೆ.

