ದೇಶಸುಶಾಂತ್ ಸಿಂಗ್ ಸಾವಿನ ಪ್ರಕರಣ: ಶೋಯಿಕ್,ಮಿರಾಂಡಾ ನಾಲ್ಕು ದಿನಗಳ ಕಾಲ ಎನ್ ಸಿಬಿ ವಶಕ್ಕೆ
ರಿಯಾ ಚಕ್ರವರ್ತಿಯ ಸಹೋದರ ಶೋಯಿಕ್ ಮತ್ತು ಆಪ್ತ ಸಹಾಯಕ ಮತ್ತು ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ವ್ಯವಸ್ಥಾಪಕ ಸ್ಯಾಮ್ಯುಯೆಲ್ ಮಿರಾಂಡಾ ಅವರನ್ನು ಸೆಪ್ಟೆಂಬರ್ 9ರವರೆಗೊ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ವಶಕ್ಕೆ ನೀಡಿ ನ್ಯಾಯಾಲಯ ಆದೇಶಿಸಿದೆ.