ದೇಶಯಾರೊಬ್ಬರಿಗೂ ಸಹಾಯ ಮಾಡಲಾಗುತ್ತಿಲ್ಲ, ದೆಹಲಿಯಲ್ಲಿ ರಾಷ್ಟ್ರಪತಿ ಆಡಳಿತ ಹೇರಿ: ನ್ಯಾಯಾಲಯಕ್ಕೆ ಆಪ್ ಶಾಸಕ ಮನವಿ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಾಮಾರಿ ಕೊರೋನಾ ಪರಿಸ್ಥಿತಿ ಬಿಗಡಾಯಿಸಿದ್ದು, ಈ ನಡುವೆ ಆಡಳಿತಾರೂಢ ಆಮ್ ಆದ್ಮಿ ಪಕ್ಷದ ಮತಿಯಾ ಮಹಲ್ ಕ್ಷೇತ್ರದ ಶಾಸಕ ಶೋಯೆಬ್ ಇಕ್ಬಾಲ್ ಅವರು ದೆಹಲಿಯಲ್ಲಿ ರಾಷ್ಟ್ರಪತಿ ಆಡಳಿತ ಹೇರಬೇಕೆಂದು ಶುಕ್ರವಾರ ಆಗ್ರಹಿಸಿದ್ದಾರೆ.