ಶೋಯೆಬ್ ಮಲಿಕ್

'ನನ್ನ ಗಂಡನ ಜೊತೆ ಇಷ್ಟ ಬಂದ ಆಟ ಆಡುತ್ತೇನೆ.. ನಿಮಗೇನು ಕಷ್ಟ?': ಪಾಕ್ ಮಾಜಿ ನಾಯಕನ ಜೊತೆ ಲೈವ್ ಶೋನಲ್ಲೇ Shoaib Malik ಪತ್ನಿ ಜಗಳ!
ಕ್ರಿಕೆಟ್

ಕಾರ್ಯಕ್ರಮದಲ್ಲಿ ಪಾಕಿಸ್ತಾನ ತಂಡದ ಕುರಿತು ಚರ್ಚೆ ನಡೆಯುತ್ತಿತ್ತು. ಸನಾ ಇತ್ತೀಚೆಗೆ 'ಜೀತೋ ಪಾಕಿಸ್ತಾನ' ಎಂಬ ಟಿವಿ ಗೇಮ್ ಶೋನಲ್ಲಿ ಸರ್ಫರಾಜ್ ಜೊತೆಗೆ ಕಾಣಿಸಿಕೊಂಡಿದ್ದರು.

ಮೊಹಮ್ಮದ್ ಶಮಿಯೊಂದಿಗೆ ಸಾನಿಯಾ ಮಿರ್ಜಾ ಮದುವೆ? ವದಂತಿಗಳ ಬಗ್ಗೆ ಮೌನ ಮುರಿದ ಟೆನಿಸ್ ತಾರೆಯ ತಂದೆ
ಕ್ರೀಡೆ

ಸಾನಿಯಾ ಮತ್ತು ಪಾಕಿಸ್ತಾನ ಕ್ರಿಕೆಟ್ ತಾರೆ ಶೋಯೆಬ್ ಮಲಿಕ್ ಈ ವರ್ಷದ ಆರಂಭದಲ್ಲಿ ವಿಚ್ಛೇದನ ಪಡೆದಿದ್ದರೆ, ಶಮಿ ಕೂಡ ತಮ್ಮ ಪತ್ನಿ ಹಸೀನ್ ಜಹಾನ್‌ನಿಂದ ಬೇರ್ಪಟ್ಟಿದ್ದಾರೆ.

3ನೇ ಮದುವೆ ಬಳಿಕವೂ ಪೋಲಿ ಬುದ್ಧಿ ಬಿಡದ ಸಾನಿಯಾ ಮಾಜಿ ಪತಿ Shoaib Malik?, ಪಾಕ್ ನಟಿಗೆ 'ಅಶ್ಲೀಲ' ಮೆಸೇಜ್!

ಪಾಕಿಸ್ತಾನಿ ಸ್ಟಾರ್ ಕ್ರಿಕೆಟಿಗನೋರ್ವನ ವಿರುದ್ಧ ನಟಿಯೊಬ್ಬರು ಗಂಭೀರ ಆರೋಪ ಮಾಡಿದ್ದು, ಕ್ರಿಕೆಟಿಗ ತನಗೆ ಅಶ್ಲೀಲ ಮೆಸೇಜ್ ಕಳುಹಿಸಿದ್ದ ಎಂದು ಆರೋಪಿಸಿದ್ದಾರೆ.

ಸಾನಿಯಾ ಮಿರ್ಜಾಗೆ ಕೈಕೊಟ್ಟು, ಪಾಕ್ ನಟಿ ಸನಾ ಜಾವೆದ್ ವಿವಾಹವಾದ ಕ್ರಿಕೆಟಿಗ ಶೊಯೆಬ್ ಮಲ್ಲಿಕ್
ವಿದೇಶ

ಭಾರತದ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾಗೆ 'ತಲ್ಲಾಖ್' ನೀಡಿರುವ ಪಾಕಿಸ್ತಾನಿ ಕ್ರಿಕೆಟಿಗ ಶೊಯೆಬ್ ಮಲ್ಲಿಕ್ ನಟಿ ಸನಾ ಜಾವೆದ್ ರನ್ನು ವಿವಾಹವಾಗಿದ್ದಾರೆ.

ಸುದ್ದಿ

ಗಂಟೆಗೆ 161 ಕಿ.ಮಿ ವೇಗದಲ್ಲಿ ಬೌಲಿಂಗ್‌?; ಶೊಯೆಬ್ ಅಖ್ತರ್ ದಾಖಲೆ ಮುರಿಯುವ ಕುರಿತು ಭಾರತದ ವೇಗಿ ಉಮ್ರಾನ್ ಮಲ್ಲಿಕ್ ಹೇಳಿದ್ದೇನು?

ಭಾರತದ ವೇಗದ ಬೌಲಿಂಗ್ ಸೆನ್ಸೇಷನ್ ಉಮ್ರಾನ್ ಮಲ್ಲಿಕ್ ಪಾಕಿಸ್ತಾನದ ವೇಗಿ ರಾವಲ್ಪಿಂಡಿ ಎಕ್ಸ್ ಪ್ರೆಸ್ ಶೊಯೆಬ್ ಅಖ್ತರ್ ಅವರ ವೇಗದ ಬೌಲಿಂಗ್ ದಾಖಲೆ ಮುರಿಯುವ ಕುರಿತು ಮಾತನಾಡಿದ್ದಾರೆ.

ಟೆನಿಸ್ ತಾರೆ ಸಾನಿಯಾ ಮಿರ್ಜಾ- ಶೋಯೆಬ್ ಮಲಿಕ್ ಡಿವೋರ್ಸ್ ಕಥೆಗೆ ಹೊಸ ಟ್ವಿಸ್ಟ್!

ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಮತ್ತು ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಶೋಯೆಬ್ ಮಲಿಕ್ ತಮ್ಮ 12 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಲು ಮುಂದಾಗಿದ್ದಾರೆ ಎನ್ನುವ ವರದಿಗೆ ಇದೀಗ ಟ್ವಿಸ್ಟ್ ಸಿಕ್ಕಿದೆ.

ಮುರಿದು ಬಿತ್ತು 'ಮೂಗುತಿ ಸುಂದರಿ'ಯ 12 ವರ್ಷಗಳ ದಾಂಪತ್ಯ: ಸಾನಿಯಾ ಮಿರ್ಜಾ ಸಂಸಾರದಲ್ಲಿ ಹುಳಿ ಹಿಂಡಿದ ಆಯೆಷಾ ಒಮರ್ ಯಾರು?

: ಯಶಸ್ವಿ ಕ್ರೀಡಾ ಜೋಡಿಗಳಲ್ಲಿ ಒಂದಾಗಿದ್ದ ಭಾರತದ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಮತ್ತು ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಶೋಯೆಬ್ ಮಲಿಕ್ ತಮ್ಮ 12 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಲು ಮುಂದಾಗಿದ್ದಾರೆ ಎನ್ನಲಾಗಿದೆ.

ದಾಂಪತ್ಯದಲ್ಲಿ ಬಿರುಕು; ವದಂತಿಗಳ ಮಧ್ಯೆ ಮತ್ತೊಂದು ಪೋಸ್ಟ್ ಹಂಚಿಕೊಂಡ ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ

ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಮತ್ತು ಪಾಕಿಸ್ತಾನದ ಕ್ರಿಕೆಟಿಗ ಶೋಯೆಬ್ ಮಲಿಕ್ ನಡುವೆ ಎಲ್ಲವೂ ಸರಿಯಿಲ್ಲ. ಇಜಾನ್ ಮಿರ್ಜಾ ಮಲಿಕ್ ಎಂಬ ಮಗನನ್ನು ಹೊಂದಿರುವ ಸೆಲೆಬ್ರಿಟಿ ದಂಪತಿಯ ದಾಂಪತ್ಯದಲ್ಲಿ ಬಿರುಕು ಮೂಡಿದೆ ಎಂಬ ವದಂತಿಗಳು ಹರಡಿವೆ.