ದೇಶಸುಶಾಂತ್ ಆತ್ಮಹತ್ಯೆ ಪ್ರಕರಣ: ನಟಿ ರಿಯಾ ಸಹೋದರ ಶೋವಿಕ್ ಚಕ್ರವರ್ತಿ ಮತ್ತು ಸ್ಯಾಮ್ಯುಯೆಲ್ ಬಂಧನ!
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಾದಕ ವಸ್ತು ನಿಯಂತ್ರಣ ಇಲಾಖೆ(ಎನ್ಸಿಬಿ) ನಟಿ ರಿಯಾ ಚಕ್ರವರ್ತಿ ಸಹೋದರ ಶೋವಿಕ್ ಚಕ್ರವರ್ತಿ ಮತ್ತು ಸ್ಯಾಮ್ಯುಯೆಲ್ ಮಿರಾಂಡಾ ಅವರನ್ನು ಬಂಧಿಸಿದೆ.