ರಾಜ್ಯಬೆಂಗಳೂರಿನ ಹಳೆ ಮದ್ರಾಸ್ ರೋಡ್ ಕ್ರಾಸ್ ನಲ್ಲಿ ಗಬ್ಬು ನಾರುತ್ತಿದೆ ಚರಂಡಿ ನೀರು: ನಿವಾಸಿಗಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ
ಹಲಸೂರು ಮೆಟ್ರೊ ಸ್ಟೇಷನ್ ಹತ್ತಿರವಿರುವ ಹಳೆ ಮದ್ರಾಸ್ ರಸ್ತೆ ಕ್ರಾಸ್ ನ ನಿವಾಸಿಗಳು ಮತ್ತು ಅಂಗಡಿ ಮಾಲೀಕರು ಚರಂಡಿಗೆ ಸಂಪರ್ಕವಿರುವ ಶೌಚಾಲಯ ಒಳಚರಂಡಿ ಮಾರ್ಗದಿಂದಾಗಿ ಪ್ರತಿದಿನ ಸಂಕಷ್ಟ ಅನುಭವಿಸುವಂತಾಗಿದೆ.