ದೇಶ'ಪತ್ರಕರ್ತರೇ ಎಚ್ಚರ.. ವರದಿ ಶೈಲಿ ಬದಲಾಗದಿದ್ದರೆ ಶುಜಾತ್ ಬುಖಾರಿಗಾದ ಗತಿಯೇ ನಿಮಗೂ ಬರುತ್ತದೆ'
ವರದಿ ಶೈಲಿ ಬದಲಾಗದಿದ್ದರೆ ಶುಜಾತ್ ಬುಖಾರಿಗಾದ ಗತಿಯೇ ನಿಮಗೂ ಬರುತ್ತದೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಸಚಿವ ಮತ್ತು ಬಿಜೆಪಿ ಮುಖಂಡ ಶಾಸಕ ಚೌಧರಿ ಲಾಲ್ ಸಿಂಗ್ ಪತ್ರಕರ್ತರಿಗೆ ಎಚ್ಚರಿಕೆ ನೀಡಿದ್ದಾರೆ.