ಶೌರ್ಯ ಚಕ್ರ

78ನೇ ಸ್ವಾತಂತ್ರ್ಯ ದಿನಾಚರಣೆ: 103 ಶೌರ್ಯ ಪ್ರಶಸ್ತಿ ಘೋಷಣೆ; ಹುತಾತ್ಮ ಕರ್ನಲ್ ಮನ್‌ಪ್ರೀತ್ ಸಿಂಗ್, DSP ಹುಮಾಯೂನ್ ಭಟ್‌ಗೆ ಕೀರ್ತಿ ಚಕ್ರ
ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) 78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಗರಿಷ್ಠ 52 ಪೊಲೀಸ್ ಶೌರ್ಯ ಪದಕಗಳನ್ನು ಸ್ವೀಕರಿಸಿದೆ. ಕೇಂದ್ರ ಗೃಹ ಸಚಿವಾಲಯ ಬುಧವಾರ ಪ್ರಶಸ್ತಿ ವಿಜೇತರ ಹೆಸರನ್ನು ಪ್ರಕಟಿಸಿದೆ.

ಭಯೋತ್ಪಾದಕ ನಿಗ್ರಹ ಕಾರ್ಯಾಚರಣೆ: ಸೇನೆಯ 6 ಯೋಧರಿಗೆ ಶೌರ್ಯ ಚಕ್ರ ಪದಕ
ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದನೆ ನಿಗ್ರಹ ಕಾರ್ಯಾಚರಣೆಯಲ್ಲಿ ಶೌರ್ಯ ಪ್ರದರ್ಶಿಸಿದ ಭಾರತೀಯ ಸೇನೆಯ 6 ಯೋಧರಿಗೆ ಈ ಬಾರಿಯ ಶೌರ್ಯ ಚಕ್ರವನ್ನು ನೀಡಿ ಗೌರವಿಸಲಾಗುತ್ತಿದೆ.

ಶೌರ್ಯ ಚಕ್ರ ಪುರಸ್ಕೃತ, ಭಯೋತ್ಪಾದನೆ ವಿರುದ್ಧದ ಹೋರಾಟಗಾರ ಬಲ್ವಿಂದರ್ ಸಿಂಗ್ ಮೇಲೆ ಗುಂಡಿನ ದಾಳಿ, ಹತ್ಯೆ!
ಭಯೋತ್ಪಾದನೆ ವಿರುದ್ಧ ನಿರಂತರವಾಗಿ ಹೋರಾಟ ನಡೆಸಿದ್ದ ಶೌರ್ಯ ಚಕ್ರ ಪುರಸ್ಕೃತ ಬಲ್ವಿಂದರ್ ಸಿಂಗ್ ಅವರ ಮೇಲೆ ದುಷ್ಕ್ರಮಿಗಳು ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದಾರೆ ಎಂದು ತಿಳಿದುಬಂದಿದೆ.

ಜಮ್ಮುಕಾಶ್ಮೀರದಲ್ಲಿ ಉಗ್ರರ ಹುಟ್ಟಡಗಿಸಿದ್ದ ನಾಲ್ವರು ಯೋಧರಿಗೆ ಶೌರ್ಯ ಚಕ್ರ ಗೌರವ
ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನದಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಾಗಿ ಮೂವರಿಗೆ ಶೌರ್ಯ ಚಕ್ರ ಸೇರಿದಂತೆ ಸೈನ್ಯದ ಶೌರ್ಯ ಪ್ರಶಸ್ತಿಗಳನ್ನು ಘೋಷಿಸಿದ್ದಾರೆ.

ಉಗ್ರರ ದಾಳಿ ವಿಫಲಗೊಳಿಸಿದ್ದ 16ರ ಬಾಲಕನಿಗೆ ಶೌರ್ಯ ಚಕ್ರ ಪುರಸ್ಕಾರ
ಉಗ್ರರ ವಿರುದ್ಧ ಹೋರಾಡುವ ವೀರಯೋಧರಿಗೆ ಶೌರ್ಯ ಚಕ್ರ, ಪರಮವೀರ ಚಕ್ರ ಪ್ರಶಸ್ತಿ ಲಭಿಸುವುದನ್ನು ಕೇಳಿದ್ದೀರಿ. ಆದರೆ ಈ ಬಾರಿ ವಿಶೇಷವೆಂಬಮ್ತೆ ಉಗ್ರರ ದಾಳಿಯನ್ನು ಎದುರಿಸಿ...

ರೈಫಲ್ಮ್ಯಾನ್ ಔರಂಗಜೆಬ್, ಮೇಜರ್ ಆದಿತ್ಯ ಕುಮಾರ್ ಗೆ ಶೌರ್ಯ ಚಕ್ರ ಪುರಸ್ಕಾರ
ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ರೈಫಲ್ ಮ್ಯಾನ್ ಔರಂಗಜೆಬ್ ಮತ್ತು ಮೇಜರ್ ಆದಿತ್ಯ ಕುಮಾರ್ ಅವರಿಗೆ ಶೌರ್ಯ ಚಕ್ರ ಪುರಸ್ಕಾರ ಪ್ರದಾನ ಮಾಡಲಾಗುತ್ತದೆ

ಹುತಾತ್ಮ ಯೋಧ ಕನ್ನಡಿಗ ನಿರಂಜನ್ ಕುಮಾರ್ಗೆ 'ಶೌರ್ಯ ಚಕ್ರ' ಗೌರವ
ಕಳೆದ ಜನವರಿ 1 ರಂದು ಪಂಜಾಬ್ ನ ಪಠಾಣ್ ಕೋಟ್ ವಾಯುನೆಲೆ ಮೇಲಿನ ಉಗ್ರ ದಾಳಿಯಲ್ಲಿ ಹುತಾತ್ಮರಾಗಿದ್ದ ಕನ್ನಡಿಗ ಯೋಧ ಲೆಫ್ಟಿನೆಂಟ್ ಕರ್ನಲ್ ನಿರಂಜನ್...

