ಶೌರ್ಯ ಪ್ರಶಸ್ತಿ

ಮಹಿಳೆ-ಮಕ್ಕಳ ಜೀವ ಉಳಿಸಿದ ಕುಗ್ರಾಮದ ಪುಟ್ಟ ಬಾಲಕರಿಗೆ 'ಶೌರ್ಯ ಪ್ರಶಸ್ತಿ'
ರಾಜ್ಯ

ಮಹಿಳೆ-ಮಕ್ಕಳ ಜೀವ ಉಳಿಸಿದ ಕುಗ್ರಾಮದ ಪುಟ್ಟ ಬಾಲಕರಿಗೆ 'ಶೌರ್ಯ ಪ್ರಶಸ್ತಿ'

ಆಗಸ್ಟ್‌ನಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಇಬ್ಬರು ಮಕ್ಕಳ ಜೊತೆ ತಾಯಿ ರೈಲ್ವೆ ಗೇಟ್‌ ಬಳಿ ಆತ್ಮಹತ್ಯೆಗೆ ಯತ್ನಿಸಿದ್ದವರನ್ನು ಬಾಲಕಿಯೊಬ್ಬಳು ಸಮಯಪ್ರಜ್ಞೆಯಿಂದ ಕಾಪಾಡಿದ್ದಳು. ಈಕೆಯ ಹೆಸರು ಸ್ಪೂರ್ತಿ ವಿಶ್ವನಾಥ್‌ ಈಕೆ ಬೆಳಗಾವಿಯ ಬಾಲಿಕ ವಿದ್ಯಾಲಯದಲ್ಲಿ 9 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ.

ವಿಂಗ್ ಕಮಾಂಡರ್ ದೀಪಿಕಾಗೆ ಶೌರ್ಯ ಪ್ರಶಸ್ತಿ, ಪ್ರತಿಷ್ಠಿತ ಪ್ರಶಸ್ತಿ ಪಡೆದ ಮೊದಲ ಮಹಿಳೆ
ದೇಶ

ವಿಂಗ್ ಕಮಾಂಡರ್ ದೀಪಿಕಾಗೆ ಶೌರ್ಯ ಪ್ರಶಸ್ತಿ, ಪ್ರತಿಷ್ಠಿತ ಪ್ರಶಸ್ತಿ ಪಡೆದ ಮೊದಲ ಮಹಿಳೆ

ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ದೀಪಿಕಾ ಮಿಶ್ರಾ ಅವರು ಗುರುವಾರ ಶೌರ್ಯ ಪ್ರಶಸ್ತಿ ಪಡೆದಿದ್ದು, ಈ ಮೂಲಕ ಪ್ರತಿಷ್ಠಿತ ಪ್ರಶಸ್ತಿ ಪಡೆದ ಐಎಎಫ್ ನ ಮೊದಲ ಮಹಿಳಾ ಪೈಲಟ್ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.

ಐವರು ವೀರ ಮಕ್ಕಳಿಗೆ ಶೌರ್ಯ ಪ್ರಶಸ್ತಿ
ರಾಜ್ಯ

ಐವರು ವೀರ ಮಕ್ಕಳಿಗೆ ಶೌರ್ಯ ಪ್ರಶಸ್ತಿ

ಮಕ್ಕಳ ದಿನಾಚರಣೆ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನಗರದ ಬಾಲಭವನದಲ್ಲಿ ಐವರು ಮಕ್ಕಳಿಗೆ ಸೌರ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ತಂದೆಯ ಜೀವ ರಕ್ಷಿಸಿ ಸಾಹಸ ಮೆರೆದ ಬಾಲಕಿಗೆ ಶೌರ್ಯ ಪ್ರಶಸ್ತಿ!
ರಾಜ್ಯ

ತಂದೆಯ ಜೀವ ರಕ್ಷಿಸಿ ಸಾಹಸ ಮೆರೆದ ಬಾಲಕಿಗೆ ಶೌರ್ಯ ಪ್ರಶಸ್ತಿ!

ಸಾಹಸ ಮೆರೆದು ತಂದೆಯ ಜೀವ ರಕ್ಷಿಸಿದ ಉತ್ತರ ಕನ್ನಡ ಜಿಲ್ಲೆಯ ಬಾಲಕಿ, ಇದೀಗ ರಾಜ್ಯ ಸಮಾಜ ಕಲ್ಯಾಣ ಇಲಾಖೆಯಿಂದ ನೀಡುವ ಶೌರ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾಳೆ.

ಹೆಲಿಕಾಪ್ಟರ್ ಪತನ: ತೇಜಸ್ ಅಪಘಾತ ತಪ್ಪಿಸಿದ್ದಕ್ಕೆ ಆಗಸ್ಟ್ ನಲ್ಲಿ ಶೌರ್ಯ ಚಕ್ರ ಪ್ರಶಸ್ತಿ ಪಡೆದಿದ್ದ ಕ್ಯಾಪ್ಟನ್ ವರುಣ್ ಸಿಂಗ್‌!
ದೇಶ

ಹೆಲಿಕಾಪ್ಟರ್ ಪತನ: ತೇಜಸ್ ಅಪಘಾತ ತಪ್ಪಿಸಿದ್ದಕ್ಕೆ ಆಗಸ್ಟ್ ನಲ್ಲಿ ಶೌರ್ಯ ಚಕ್ರ ಪ್ರಶಸ್ತಿ ಪಡೆದಿದ್ದ ಕ್ಯಾಪ್ಟನ್ ವರುಣ್ ಸಿಂಗ್‌!

ತಮಿಳುನಾಡಿನ ಕುನೂರ್ ಬಳಿ ನಿನ್ನೆ ಸಂಭವಿಸಿದ ಭಯಾನಕ ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್, ಕಳೆದ ವರ್ಷ ಯುದ್ದ ವಿಮಾನ 'ತೇಜಸ್'  ಹಾರಾಟ ಸಂದರ್ಭದಲ್ಲಿ ದೊಡ್ಡ ತಾಂತ್ರಿಕ ದೋಷದಿಂದ ತೊಂದರೆಯಲ್ಲಿ ಸಿಲುಕಿದ್ದಾಗ ಸಂಭಾವ್ಯ ಅಪಘಾತವನ್ನು ತಪ್ಪಿಸಿದ್ದರು.

ಶೌರ್ಯ ಪ್ರಶಸ್ತಿ ಪಡೆದ ರಾಜ್ಯದ ನಾಗರೀಕ ರಕ್ಷಣಾ ಅಧಿಕಾರಿ ಡಾ.ಪಿ.ಆರ್.ಎಸ್.ಚೇತನ್
ರಾಜ್ಯ

ಶೌರ್ಯ ಪ್ರಶಸ್ತಿ ಪಡೆದ ರಾಜ್ಯದ ನಾಗರೀಕ ರಕ್ಷಣಾ ಅಧಿಕಾರಿ ಡಾ.ಪಿ.ಆರ್.ಎಸ್.ಚೇತನ್

ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಕೇಂದ್ರ ಸರ್ಕಾರ ನೀಡುವ ರಾಷ್ಟ್ರಪತಿ ಪದಕಕ್ಕೆ ರಾಜ್ಯದ ನಾಗರೀಕ ರಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿತ್ತಿರುವ ಡಾ.ಪಿ.ಆರ್.ಎಸ್ ಚೇತನ್ ಅವರು ಭಾಜನರಾಗಿದ್ದಾರೆ. 

ಉಗ್ರರ ಹುಟ್ಟಡಗಿಸುತ್ತಿದ್ದ ಹುತಾತ್ಮ ಸೇನಾಧಿಕಾರಿ ಆಶುತೋಷ್ ಶರ್ಮಾ 2 ಬಾರಿ ಶೌರ್ಯ ಪ್ರಶಸ್ತಿ ಪಡೆದಿದ್ದರು!
ದೇಶ

ಉಗ್ರರ ಹುಟ್ಟಡಗಿಸುತ್ತಿದ್ದ ಹುತಾತ್ಮ ಸೇನಾಧಿಕಾರಿ ಆಶುತೋಷ್ ಶರ್ಮಾ 2 ಬಾರಿ ಶೌರ್ಯ ಪ್ರಶಸ್ತಿ ಪಡೆದಿದ್ದರು!

ಉಗ್ರರ ಹುಟ್ಟಡಗಿಸುವ ಕಾರ್ಯಾಚರಣೆ ವೇಳೆ ಸದಾಕಾಲ ಮುಂದಾಳತ್ವ ವಹಿಸುತ್ತಿದ್ದ ಹುತಾತ್ಮ ಸೇನಾಧಿಕಾರಿ ಆಶುತೋಷ್ ಶರ್ಮಾ ಅವರು 2 ಬಾರಿ ಶೌರ್ಯ ಪ್ರಶಸ್ತಿ ಪಡೆದಿದ್ದರು. 

ಬಂಧಿತ ಡಿವೈಎಸ್'ಪಿ ದೇವೀಂದರ್ ಸಿಂಗ್ ಶೌರ್ಯ ಪದಕ ವಾಪಸ್
ದೇಶ

ಬಂಧಿತ ಡಿವೈಎಸ್'ಪಿ ದೇವೀಂದರ್ ಸಿಂಗ್ ಶೌರ್ಯ ಪದಕ ವಾಪಸ್

ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಭಯೋತ್ಪಾದಕರನ್ನು ಸಾಗಿಸಲು ನೆರವಾದ ಕಾರಣಕ್ಕೆ ಬಂಧಿತರಾಗಿರುವ ಡಿವೈಎಸ್'ಪಿ ದೇವೀಂದರ್ ಸಿಂಗ್ ಅವರಿಗೆ ನೀಡಲಾದ ಶೇರ್-ಎ-ಕಾಶ್ಮೀರ್ ಪೊಲೀಸ್ ಶೌರ್ಯ ಪದಕವನ್ನು ಜಮ್ಮು ಮತ್ತು ಕಾಶ್ಮೀರ ಸರ್ಕಾರ ಬುಧವಾರ ವಾಪಸ್ ಪಡೆದಿದೆ. 

ಅಮರನಾಥ ಯಾತ್ರಿಗಳನ್ನು ರಕ್ಷಿಸಿದ ಚಾಲಕನಿಗೆ 2ನೇ ಅತ್ಯುನ್ನತ ಶೌರ್ಯ ಪ್ರಶಸ್ತಿ
ದೇಶ

ಅಮರನಾಥ ಯಾತ್ರಿಗಳನ್ನು ರಕ್ಷಿಸಿದ ಚಾಲಕನಿಗೆ 2ನೇ ಅತ್ಯುನ್ನತ ಶೌರ್ಯ ಪ್ರಶಸ್ತಿ

ಉಗ್ರರ ಗುಂಡಿನ ದಾಳಿಯ ನಡುವೆಯೂ ಸುರಕ್ಷಿತವಾಗಿ ಬಸ್ಸನ್ನು ಚಲಾಯಿಸಿಕೊಂಡು 52 ಅಮರನಾಥ ಯಾತ್ರಾರ್ಥಿಗಳ ಪ್ರಾಣ ಉಳಿಸಿದ್ದ ಗುಜರಾತ್‌ ಬಸ್....