ಕ್ರಿಕೆಟ್ಹೆಚ್ಚಿನ ಚಿಕಿತ್ಸೆಗಾಗಿ ರಿಷಬ್ ಪಂತ್ ಮುಂಬೈಗೆ ಸ್ಥಳಾಂತರ: ಡಿಡಿಸಿಎ ನಿರ್ದೇಶಕ ಶ್ಯಾಮ್ ಶರ್ಮಾ
ಕಾರು ಅಪಘಾತದಲ್ಲಿ ಗಾಯಗೊಂಡಿರುವ ಭಾರತದ ಸ್ಟಾರ್ ಕ್ರಿಕೆಟಿಗ ರಿಷಬ್ ಪಂತ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬುಧವಾರ ಡೆಹ್ರಾಡೂನ್ನಿಂದ ಮುಂಬೈಗೆ ಸ್ಥಳಾಂತರಿಸಲಾಗುತ್ತಿದೆ ಎಂದು ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಅಸೋಸಿಯೇಷನ್ (ಡಿಡಿಸಿಎ) ನಿರ್ದೇಶಕ ಶ್ಯಾಮ್ ಶರ್ಮಾ ತಿಳಿಸಿದ್ದಾರೆ.