ಕ್ರಿಕೆಟ್ರಿಷಬ್ ಪಂತ್ ರನ್ನು ದೆಹಲಿಗೆ ಏರ್ ಲಿಫ್ಟ್ ಮಾಡುವ ಅಗತ್ಯವಿಲ್ಲ: ಡಿಡಿಸಿಎ ಸ್ಪಷ್ಟನೆ
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ರಿಷಬ್ ಪಂತ್ ಗೆ ಡೆಹ್ರಾಡೂನ್ ನಲ್ಲೇ ಚಿಕಿತ್ಸೆ ಮುಂದುವರೆಯುತ್ತಿದ್ದು ಅವರನ್ನು ದೆಹಲಿಗೆ ಏರ್ ಲಿಫ್ಟ್ ಮಾಡುವ ಅಗತ್ಯವಿಲ್ಲ ಎಂದು ಡಿಡಿಸಿಎ ನಿರ್ದೇಶಕ ಶ್ಯಾಮ್ ಶರ್ಮಾ ತಿಳಿಸಿದ್ದಾರೆ.