ದೇಶಶ್ರದ್ಧಾ ಹತ್ಯೆ ಪ್ರಕರಣ: ಥರ್ಡ್ ಡಿಗ್ರಿ ಬಳಸಬೇಡಿ, 5 ದಿನದಲ್ಲಿ ಅಫ್ತಾಬ್ನ ನಾರ್ಕೋ ಟೆಸ್ಟ್ ಪೂರ್ಣಗೊಳಿಸಿ; ಕೋರ್ಟ್ ಸೂಚನೆ
ಶ್ರದ್ಧಾ ಹತ್ಯೆ ಪ್ರಕರಣ ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾನಿಗೆ ಐದು ದಿನಗಳೊಳಗೆ ನಾರ್ಕೋ ಅನಾಲಿಟಿಕ್ ಪರೀಕ್ಷೆ ಪೂರ್ಣಗೊಳಿಸುವಂತೆ ದೆಹಲಿ ನ್ಯಾಯಾಲಯವು ನಗರ ಪೊಲೀಸರಿಗೆ ಸೂಚಿಸಿದೆ.