ರಾಜಕೀಯರಾಜಕೀಯ ಕಾರ್ಯಕ್ರಮದಲ್ಲಿ ಸುರೇಶ್ ಅಂಗಡಿ ಪುತ್ರಿ ಭಾಗಿ: ಉಪ ಚುನಾವಣೆ ಸ್ಪರ್ಧೆಗೆ ಪೂರ್ವ ತಯಾರಿ?
ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ದಿ. ಸುರೇಶ ಅಂಗಡಿ ಅವರ ಪುತ್ರಿ ಮತ್ತು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಅವರ ಸೊಸೆ ಶ್ರದ್ಧಾ ಶೆಟ್ಟರ್ ಅವರು ಇದೇ ಮೊದಲ ಬಾರಿಗೆ ಬಿಜೆಪಿಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಮುಖಂಡರೊಂದಿಗೆ ವೇದಿಕೆ ಹಂಚಿಕೊಂಡರು.