ಶ್ರದ್ಧಾ ಕೊಲೆ

ಶ್ರದ್ಧಾ ಹತ್ಯೆ ಪ್ರಕರಣ ಆಕಸ್ಮಿಕ ಎಂದ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್; ಸಿಎಂ ವಿರುದ್ಧ ಬಿಜೆಪಿ ವಾಗ್ದಾಳಿ
ದೆಹಲಿಯಲ್ಲಿ ತನ್ನ ಲಿವ್ ಇನ್ ರಿಲೇಷನ್‌ಶಿಪ್‌ನಲ್ಲಿದ್ದವನಿಂದ ಹತ್ಯೆಯಾದ ಶ್ರದ್ಧಾ ವಾಕರ್ ಘಟನೆಯನ್ನು 'ಆಕಸ್ಮಿಕ' ಎಂದು ಕರೆದಿದ್ದಕ್ಕಾಗಿ ರಾಜಸ್ಥಾನದ ಬಿಜೆಪಿ, ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧ ವಾಗ್ದಾಳಿ ನಡೆಸಿದೆ.

ಶ್ರದ್ಧಾಳ ಕೊಲೆ ಪ್ರಕರಣದ ಹಿಂದೆ 'ಲವ್ ಜಿಹಾದ್? ತನಿಖೆಗೆ ಬಿಜೆಪಿ ಶಾಸಕ ಕದಂ ಒತ್ತಾಯ
ದೇಶದಾದ್ಯಂತ ತೀವ್ರ ಆತಂಕ ಹಾಗೂ ಆಕ್ರೋಶಕ್ಕೆ ಕಾರಣವಾಗಿರುವ ಶ್ರಾದ್ಧ ವಾಕರ್ ಹತ್ಯೆ ಹಿಂದೆ 'ಲವ್ ಜಿಹಾದ್' ಸಾಧ್ಯತೆ ಕುರಿತು ತನಿಖೆ ನಡೆಸುವಂತೆ ದೆಹಲಿ ಪೊಲೀಸರಿಗೆ ಪತ್ರ ಬರೆಯುವುದಾಗಿ ಬಿಜೆಪಿ ಶಾಸಕ ರಾಮ್ ಕದಂ ಮಂಗಳವಾರ ಹೇಳಿದ್ದಾರೆ.

