ಶ್ರದ್ಧಾ ಕೊಲೆ ಕೇಸ್

ಶ್ರದ್ಧಾ ಕೊಲೆ ಕೇಸ್: ಆರೋಪಿ ಅಫ್ತಾಬ್ ನ್ಯಾಯಾಂಗ ಬಂಧನ ಅವಧಿ ನಾಲ್ಕು ದಿನ ವಿಸ್ತರಣೆ
ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಫ್ತಾಬ್ ಪೂನಾವಾಲಾನ ನ್ಯಾಯಾಂಗ ಬಂಧನ ಅವಧಿಯನ್ನು ನಾಲ್ಕು ದಿನಗಳ ಕಾಲ ವಿಸ್ತರಿಸಿ ದೆಹಲಿಯ ಸಾಕೆತ್ ಕೋರ್ಟ್ ಶುಕ್ರವಾರ ಆದೇಶ ಹೊರಡಿಸಿದೆ.

ಶ್ರದ್ಧಾ ಹತ್ಯೆ ಪ್ರಕರಣ: ಆಫ್ತಾಬ್ ಗೆ ನಾರ್ಕೋ ಪರೀಕ್ಷೆ ನಡೆಸಲು ಕೋರ್ಟ್ ಅನುಮತಿ
ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಶ್ರದ್ಧಾಳ ಕೊಲೆ ಆರೋಪಿ ಆಫ್ತಾಬ್ ಅಮೀನ್ ಪೂನಾವಾಲಾನನ್ನು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿ ಇರಿಸಿಕೊಳ್ಳಲು ದೆಹಲಿಯ ನ್ಯಾಯಾಲಯವೊಂದು ಗುರುವಾರ ಅನುಮತಿ ನೀಡಿದೆ.

ಶ್ರದ್ಧಾ ದೇಹದ ಭಾಗಗಳು ಫ್ರಿಡ್ಜ್ ನಲ್ಲಿರುವಾಗಲೇ ಹೊಸ ಗೆಳತಿಯನ್ನು ಮನೆಗೆ ಕರೆತಂದಿದ್ದ ಪಾತಕ ಪ್ರೇಮಿ!
ಕೊಲೆಗಾರ ಅಫ್ತಾಬ್ ಅಮಿನ್ ಪೂನವಾಲಾ ಪ್ರೇಯಸಿ ಶ್ರದ್ಧಾಳನ್ನು ಕೊಲೆಗೈದು, ದೇಹದ ತುಂಡುಗಳನ್ನು ಕತ್ತರಿಸಿ ಮನೆಯ ಫ್ರಿಡ್ಜ್‌ನಲ್ಲಿ ಇಟ್ಟಿರುವಾಗಲೇ ಮತ್ತೊಬ್ಬ ಮಹಿಳೆಯನ್ನು ಮನೆಗೆ ಕರೆತಂದಿದ್ದ ಎಂಬ ಸತ್ಯ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ.

