ಶ್ರದ್ಧಾ ವಾಕರ್ ಕೊಲೆ

ನೀನು ಬಿಲ ಸೇರಿದರೂ ಬಿಡಲ್ಲ: ಲಾರೆನ್ಸ್ ಗ್ಯಾಂಗ್ ಟಾರ್ಗೆಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ ಅಫ್ತಾಬ್; ಜೈಲು ಆಡಳಿತ ಎಚ್ಚರಿಕೆ!
2022ರ ಮೇನಲ್ಲಿ ಶ್ರದ್ಧಾ ವಾಕರ್ ಅವರನ್ನು ಅಫ್ತಾಬ್ ಪೂನಾವಾಲಾ ಕೊಲೆ ಮಾಡಿ ನಂತರ ಆಕೆಯ ದೇಹವನ್ನು ತುಂಡುಗಳಾಗಿ ಕತ್ತರಿಸಿ ಫ್ರಿಜ್ಡ್ ನಲ್ಲಿ ಇಟ್ಟಿದ್ದನು. ಈ ಪ್ರಕರಣ ದೇಶಾದ್ಯಂತ ತೀವ್ರ ಆಕ್ರೋಶ ಹಾಗೂ ಚರ್ಚೆಗೆ ಗ್ರಾಸವಾಗಿತ್ತು.

ಶ್ರದ್ಧಾ ವಾಕರ್ ಹತ್ಯೆ: ಬೇಟಿ ಬಚಾವೋ ಸಭೆಯಲ್ಲಿ ವ್ಯಕ್ತಿಗೆ ಚಪ್ಪಲಿಯಿಂದ ಹೊಡೆದ ಮಹಿಳೆ, ವಿಡಿಯೋ ವೈರಲ್!
ಭೀಕರ ಶ್ರದ್ಧಾ ವಾಕರ್ ಹತ್ಯೆ ಪ್ರಕರಣದ ಕುರಿತು ನಗರದಲ್ಲಿ ಆಯೋಜಿಸಿದ್ದ 'ಬೇಟಿ ಬಚಾವೋ ಮಹಾಪಂಚಾಯತ್' ಕಾರ್ಯಕ್ರಮದಲ್ಲಿ ವೇದಿಕೆ ಮೇಲೆ ಮಹಿಳೆಯೊಬ್ಬರು ವ್ಯಕ್ತಿಯೋರ್ವನಿಗೆ ಚಪ್ಪಲಿಯಿಂದ ಹೊಡೆದಿದ್ದಾರೆ.

ಶ್ರದ್ಧಾ ಹತ್ಯೆ: ದೇಹವನ್ನು ಕತ್ತರಿಸಲು ಅಫ್ತಾಬ್ ಬಳಸಿದ್ದ ಆಯುಧ, ಸಂತ್ರಸ್ತೆಯ ಉಂಗುರ ವಶಪಡಿಸಿಕೊಂಡ ಪೊಲೀಸರು
ಅಫ್ತಾಬ್ ಅಮೀನ್ ಪೂನಾವಾಲಾ ತನ್ನ ಲಿವ್ ಇನ್ ಪಾರ್ಟ್ನರ್ ಶ್ರದ್ಧಾ ವಾಕರ್ ಅವರ ದೇಹವನ್ನು ಕತ್ತರಿಸಲು ಬಳಸಿದ ಆಯುಧವನ್ನು ದೆಹಲಿ ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಮೂಲಗಳು ಸೋಮವಾರ ತಿಳಿಸಿವೆ.

