ದೇಶಶ್ರದ್ಧಾ ವಾಕರ್ ಮರ್ಡರ್ ಕೇಸು: 3 ಸಾವಿರ ಪುಟಗಳ ಕರಡು, 100 ಸಾಕ್ಷಿಗಳ ಪಟ್ಟಿ ಸಿದ್ಧಪಡಿಸಿದ ದೆಹಲಿ ಪೊಲೀಸರು
ದೆಹಲಿಯಲ್ಲಿ ಲಿವ್ ಇನ್ ಪಾರ್ಟ್ನರ್ ಶ್ರದ್ದಾ ವಾಕರ್ ಹತ್ಯೆಗೈದು ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ಹಾಕಿದ ಭೀಕರ ಘಟನೆಯ ಆರೋಪಿ ಆಫ್ತಾಬ್ ಅಮೀನ್ ಪೂನವಾಲಾ ವಿರುದ್ಧ ದೆಹಲಿ ಪೊಲೀಸರು 3,000 ಪುಟಗಳ ಚಾರ್ಜ್ಶೀಟ್ ನ್ನು ಸಿದ್ಧಪಡಿಸಿದ್ದಾರೆ.