ರಾಜಕೀಯಮಾತೃ ಪಕ್ಷಕ್ಕೆ ಮರಳಿದ ಮಾಜಿ ಸಿಎಂ: ಬೆಳಗಾವಿಯಿಂದ ಶೆಟ್ಟರ್ ಸೊಸೆ ಶ್ರದ್ಧಾ; ಹಾವೇರಿಯಿಂದ ಜಗದೀಶ್ ಶೆಟ್ಟರ್ ಸ್ಪರ್ಧೆ?
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ತೊರೆದು ಮತ್ತೆ ಬಿಜೆಪಿಗೆ ಮರಳಿರುವುದು ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಉತ್ತರ ಕರ್ನಾಟಕದಲ್ಲಿ ಹೆಚ್ಚಿನ ಪರಿಣಾಮ ಬೀರದಿರಬಹುದು