ಶ್ರದ್ಧಾ ಹತ್ಯೆ

ಶ್ರದ್ಧಾ ಕೊಲೆ ಪ್ರಕರಣ: ಆರೋಪಿ ಅಫ್ತಾಬ್ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ
ತನ್ನ ಲಿವ್ ಇನ್ ರಿಲೇಶನ್ ಶಿಪ್ ನಲ್ಲಿದ್ದ ಪ್ರಿಯತಮೆಯನ್ನು ಹತ್ಯೆ ಮಾಡಿ, ಆಕೆಯ ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ, ರಾಷ್ಟ್ರ ರಾಜಧಾನಿಯ ವಿವಿಧ ಕಡೆಗಳಲ್ಲಿ ಮಾಂಸದ ತುಂಡು ಎಸೆಯುವ ಮೂಲಕ ಪೊಲೀಸರಿಗೆ ಸಿಕ್ಕಿ ಬಿದಿದ್ದ ನರ ಹಂತಕ ಅಫ್ತಾಬ್ ಪೂನಾವಾಲನ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 14 ದಿನಗಳ ಕಾಲ ಕೋರ್ಟ್ ವಿಸ್ತರಿಸಿದೆ.

ಶ್ರದ್ಧಾ ಹತ್ಯೆ: ದೇಹದ 12 ತುಂಡುಗಳು ಪತ್ತೆ, ತಲೆ ನಾಪತ್ತೆ!
ದೇಶವೇ ಬೆಚ್ಚಿ ಬೀಳುವ ರೀತಿಯಲ್ಲಿ ದೆಹಲಿಯಲ್ಲಿ ನಡೆದಿರುವ ಶ್ರದ್ಧಾ ಎಂಬ ಯುವತಿಯ ಹತ್ಯೆ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ.

