ದೇಶಸಂಸತ್ತಿನ ಮುಂಗಾರು ಅಧಿವೇಶನ: ಅಗಲಿದ ಸದಸ್ಯರಿಗೆ ಶ್ರದ್ಧಾಂಜಲಿ ಸಲ್ಲಿಕೆ, ಲೋಕಸಭೆ ಕಲಾಪ ಮಧ್ಯಾಹ್ನಕ್ಕೆ ಮುಂದೂಡಿಕೆ
ಸಂಸತ್ತು ಮುಂಗಾರು ಅಧಿವೇಶನ ಆರಂಭವಾದ ಕೂಡಲೇ ಉಭಯ ಸದನಗಳ ಕಲಾಪ ಮುಂದೂಡಿಕೆಯಾಗಿದೆ. ಲೋಕಸಭೆ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮತ್ತು ರಾಜ್ಯಸಭಾ ಕಲಾಪವನ್ನು ಅಗಲಿದ ಸದಸ್ಯರಿಗೆ ಶ್ರದ್ಧಾಂಜಲಿ ಸಲ್ಲಿಕೆ ನಂತರ ಮಧ್ಯಾಹ್ನ 12 ಗಂಟೆಗೆ ಮುಂದೂಡಲಾಗಿದೆ.