ಶ್ರವಣದೋಷ

ಶ್ರವಣದೋಷ ಅಸಡ್ಡೆ ಬೇಡ...
ವ್ಯಕ್ತಿಗೆ ಶ್ರವಣ ದೋಷ ಉಂಟಾದಾಗ ಸಾಮಾಜಿಕ ಕೌಶಲ್ಯ ಕೂಡ ಕಡಿಮೆಯಾಗುತ್ತದೆ. ಬೇರೆಯವರು ಅವರನ್ನು ಅಷ್ಟಾಗಿ ಮಾತನಾಡಿಸುವುದಿಲ್ಲ, ಹೀಗಾದಾಗ ಅವರು ಪ್ರತ್ಯೇಕವಾಗುತ್ತಾರೆ.

ವಾಕ್-ಶ್ರವಣದೋಷವುಳ್ಳ ವಕೀಲೆ ಸಾರಾ ಸನ್ನಿ ವಾದ ಆಲಿಸಿದ ಹೈಕೋರ್ಟ್; ಇತಿಹಾಸ ಸೃಷ್ಟಿ
ವಾಕ್ ಮತ್ತು ಶ್ರವಣದೋಷವುಳ್ಳ ವಕೀಲೆ ಸಾರಾ ಸನ್ನಿ ಅವರ ವಾದವನ್ನು ಪ್ರಮಾಣೀಕೃತ ದುಭಾಷಿಯ ನೆರವಿನಿಂದ ಆಲಿಸುವ ಮೂಲಕ ಹೈಕೋರ್ಟ್ ಸೋಮವಾರ ಇತಿಹಾಸ ಸೃಷ್ಟಿಸಿತು.

ಶ್ರವಣ ದೋಷದ ವಕೀಲೆ ಸಾರಾ ಸನ್ನಿ ವಾದ ಮಂಡನೆಗೆ ಅಸ್ತು: ಏಪ್ರಿಲ್ 8ರಂದು ವಿಶೇಷ ಕಲಾಪಕ್ಕೆ ಸಾಕ್ಷಿಯಾಗಲಿದೆ ಹೈಕೋರ್ಟ್
ಸರ್ವೋಚ್ಚ ನ್ಯಾಯಾಲಯದಲ್ಲಿ ದುಭಾಷಿಯ ನೆರವಿನಿಂದ ಸಂಕೇತ ಭಾಷೆ ಬಳಸಿ ಕಳೆದ ವರ್ಷ ಅಕ್ಟೋಬರ್‌ನಲ್ಲಿ ವಾದ ಮಂಡಿಸಿ ಇತಿಹಾಸ ಸೃಷ್ಟಿಸಿರುವ ಬೆಂಗಳೂರಿನ ಶ್ರವಣದೋಷವುಳ್ಳ ವಕೀಲೆ ಸಾರಾ ಸನ್ನಿ ಇದೀಗ ಕರ್ನಾಟಕ ಹೈಕೋರ್ಟ್‌ನಲ್ಲೂ ವಾದ ಮಂಡಿಸಲು ಸಿದ್ಧರಾಗಿದ್ದಾರೆ.

ಶ್ರವಣದೋಷವುಳ್ಳ ವ್ಯಕ್ತಿಯ ಮೇಲೆ ಹಲ್ಲೆ, ದರೋಡೆ ಪ್ರಕರಣ: ಪೊಲೀಸರಿಂದ ಆಟೋ ಚಾಲಕನ ಪತ್ತೆ, ಶೀಘ್ರದಲ್ಲೇ ಬಂಧನ
ಶ್ರವಣದೋಷವುಳ್ಳ ವ್ಯಕ್ತಿಯ ಅಮಾನುಷವಾಗಿ ಹಲ್ಲೆ ನಡೆಸಿ, ದರೋಡೆ ಮಾಡಿದ್ದ ಆಟೋ ಚಾಲಕನನ್ನು ಸುಬ್ರಹ್ಮಣ್ಯನಗರ ಪೊಲೀಸರು ಪತ್ತೆಹಚ್ಚಿದ್ದು, ಶೀಘ್ರದಲ್ಲೇ ಬಂಧನಕ್ಕೊಳಪಡಿಸುವುದಾಗಿ ಹೇಳಿದ್ದಾರೆ.

ಶ್ರವಣದೋಷವುಳ್ಳ ವ್ಯಕ್ತಿಯ ಮೇಲೆ ಹಲ್ಲೆ, ದರೋಡೆ: ಆಟೋ ಚಾಲಕನಿಗಾಗಿ ಪೊಲೀಸರ ಹುಡುಕಾಟ
ಆ್ಯಪ್ ಆಧಾರಿತ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಶ್ರವಣದೋಷವುಳ್ಳ ವ್ಯಕ್ತಿಯ ಮೇಲೆ ಆಟೋ ಚಾಲಕ ಅಮಾನುಷವಾಗಿ ಹಲ್ಲೆ ನಡೆಸಿ, ದರೋಡೆ ಮಾಡಿರುವ ಘಟನೆಯೊಂದು ನಗರದಲ್ಲಿ ವರದಿಯಾಗಿದೆ.

ಜನ್ಮಜಾತ ಶ್ರವಣದೋಷವುಳ್ಳ 500 ಮಕ್ಕಳಿಗೆ ಕಾಕ್ಲಿಯರ್ ಇಂಪ್ಲಾಂಟ್: ಸಚಿವ ಕೆ ಸುಧಾಕರ್
ಜನ್ಮಜಾತ ಶ್ರವಣ ದೋಷದಿಂದ ಜನಿಸಿದ ಸುಮಾರು 500 ಮಕ್ಕಳಿಗೆ ಕಾಕ್ಲಿಯರ್ ಇಂಪ್ಲಾಂಟ್ ಮಾಡಲಾಗುವುದು ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ಭಾನುವಾರ ತಿಳಿಸಿದ್ದಾರೆ.

ಅಡೆತಡೆ, ಸಮಸ್ಯೆಗಳನ್ನು ಮೀರಿ ಬೆಳೆದು ನಿಂತ ಯುವಕ ಇಂದು ಹಲವು ಪದಕ ವಿಜೇತ ದೇಹದಾರ್ಢ್ಯ ಕುಸ್ತಿಪಟು!
ಮೂರನೆಯ ವಯಸ್ಸಿನಲ್ಲಿ ನಡೆದ ರಸ್ತೆ ಅಪಘಾತದಿಂದ ಶ್ರವಣಶಕ್ತಿಯನ್ನು ಕಳೆದುಕೊಂಡ ರಾಜು, ಪೋಷಕರ ಪ್ರಯತ್ನ ಮತ್ತು ಮಾನಸಿಕ ಧೈರ್ಯ, ಸತತ ಪ್ರಯತ್ನದಿಂದ ದೇಹದಾರ್ಢ್ಯ ಮತ್ತು ತೋಳಿನ ಕುಸ್ತಿಯ ಬಗ್ಗೆ ಗಮನಹರಿಸಿ ರಾಜ್ಯದಲ್ಲಿಯೇ ಬಲಾಢ್ಯ ಕುಸ್ತಿಪಟುವಾಗಿ ಇಂದು ಪ್ರಶಸ್ತಿ ಗಳಿಸಿದ್ದಾರೆ.

ರಾಜ್ಯವನ್ನು ಶ್ರವಣ ದೋಷ ಮುಕ್ತ ಮಾಡಲು ಹೊಸ ಯೋಜನೆ ಜಾರಿ: ಮುಖ್ಯಮಂತ್ರಿ ಯಡಿಯೂರಪ್ಪ
ರಾಜ್ಯದ 17 ವೈದ್ಯಕೀಯ ಕಾಲೇಜು ಆಸ್ಪತ್ರೆಗಳ ನವಜಾತ ಶಿಶುವಿನ ತೀವ್ರ ನಿಗಾ ಘಟಕಗಳ (Neonatal Intensive Care Unit) ಹಂತ ಹಂತವಾಗಿ ಉನ್ನತೀಕರಣ ಮಾಡಲಾಗುವುದು. ರಾಜ್ಯದ ವಿವಿಧ ಭಾಗಗಳಲ್ಲಿ ಮಂಗಳೂರಿನ ವಿಭಾಗೀಯ ಆಧುನಿಕ ಮಕ್ಕಳ ಆರೋಗ್ಯ ಕೇಂದ್ರದ ಮಾದರಿಯ ಕೇಂದ್ರಗಳ ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ತಾಯಿ ಮತ್ತು ಶ್ರವಣ ದೋಷವುಳ್ಳ ಮಗನ ಯಶಸ್ಸಿನ ಕಥೆಯಿದು...
30 ವರ್ಷಗಳ ಹಿಂದೆ ತನ್ನ ಕೈಯಿಂದ ಜಾರಿದ ತಟ್ಟೆ ತನ್ನ ಜೀವನದ ದಿಕ್ಕನ್ನೇ ಬದಲಾಯಿಸುತ್ತದೆ ಎಂದು ಗಾಯತ್ರಿ ರವೀಶ್ ಎಣಿಸಿರಲಿಲ್ಲ....

