ಶ್ರವಣಬೆಳಗೊಳ

ಹಾಸನ: ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನಿಧನ
ರಾಜ್ಯ

ಹಾಸನ: ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನಿಧನ

ಜೈನರ ಪವಿತ್ರ ಕ್ಷೇತ್ರಗಳಲ್ಲೊಂದಾದ ಶ್ರವಣಬೆಳಗೊಳದ ದಿಗಂಬರ ಜೈನಮಠದ ಮುಖ್ಯಸ್ಥ ಹಾಗೂ ಧರ್ಮಾಧ್ಯಕ್ಷ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಇಂದು ಇಹಲೋಕ ತ್ಯಜಿಸಿದರು.

ಹಾಸನ: ಶ್ರವಣಬೆಳಗೊಳದಲ್ಲಿ 10ನೇ ಶತಮಾನದ ಶಿಲಾ ಶಾಸನ ಪತ್ತೆ
ರಾಜ್ಯ

ಹಾಸನ: ಶ್ರವಣಬೆಳಗೊಳದಲ್ಲಿ 10ನೇ ಶತಮಾನದ ಶಿಲಾ ಶಾಸನ ಪತ್ತೆ

ಹಾಸನ ಜಿಲ್ಲೆಯ ಪ್ರಸಿದ್ಧ ಜೈನ ತೀರ್ಥ ಕ್ಷೇತ್ರವಾದ ಶ್ರವಣಬೆಳಗೊಳದ ಸಮೀಪದ ನಾಗಯ್ಯನಕೊಪ್ಪಲು ಗ್ರಾಮದಲ್ಲಿ 10 ನೇ ಶತಮಾನದ ಕಲ್ಲಿನ ಶಾಸನಮಂಗಳವಾರ ಪತ್ತೆಯಾಗಿದೆ.

ತ್ಯಾಗಮೂರ್ತಿ ಬಾಹುಬಲಿ ಮಹಾಮಜ್ಜನಕ್ಕೆ ಸಂಭ್ರಮದ ತೆರೆ
ರಾಜ್ಯ

ತ್ಯಾಗಮೂರ್ತಿ ಬಾಹುಬಲಿ ಮಹಾಮಜ್ಜನಕ್ಕೆ ಸಂಭ್ರಮದ ತೆರೆ

ಶ್ರವಣಬೆಳಗೊಳದ ವಿಂಧ್ಯಗಿರಿ ಬೆಟ್ಟದ ಒಡೆಯ, ತ್ಯಾಗಮೂರ್ತಿ ಬಾಹುಬಲಿಗೆ ಕಳೆದ 9 ದಿನಗಳಿಂದ ನಡೆಯುತ್ತಿದ್ದ 88ನೇ ಮಹಾಮಸ್ತಕಾಭಿಷೇಕ ಭಾನುವಾರ ಇತಿಹಾಸದ ನೇಪಥ್ಯಕ್ಕೆ ಸರಿಯಿತು...

ಜೈನಧರ್ಮ ಭಾರತದ ಅಮೂಲ್ಯ ರತ್ನವಿದ್ದಂತೆ: ರಾಜನಾಥ್ ಸಿಂಗ್
ರಾಜ್ಯ

ಜೈನಧರ್ಮ ಭಾರತದ ಅಮೂಲ್ಯ ರತ್ನವಿದ್ದಂತೆ: ರಾಜನಾಥ್ ಸಿಂಗ್

ಜೈನ ಧರ್ಮ ತತ್ವ, ಸಿದ್ದಾಂತಗಳಿಂದ ಜಗತ್ತಿನಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಘಟನೆಗಳನ್ನು ತೊಡೆದುಹಾಕಲು ಸಾಧ್ಯ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಎಲ್ಲರ ಗಮನ ಸೆಳೆಯುತ್ತಿದೆ ಗೊಮ್ಮಟಮೂರ್ತಿ ಮೇಲಿರುವ ಚಿನ್ನದ ಲೇಪಿತ 'ಛತ್ರಿತ್ರಿಯಾ'
ರಾಜ್ಯ

ಎಲ್ಲರ ಗಮನ ಸೆಳೆಯುತ್ತಿದೆ ಗೊಮ್ಮಟಮೂರ್ತಿ ಮೇಲಿರುವ ಚಿನ್ನದ ಲೇಪಿತ 'ಛತ್ರಿತ್ರಿಯಾ'

ಶ್ರವಣಬೆಳಗೊಳದ ವಿಂದ್ಯಾಗಿರಿ ಪರ್ವತದ ಮೇಲಿರುವ 58 ಅಡಿ ಏಕಶಿಲಾ ವಿಗ್ರಹದ ಮೇಲಿರುವ ಸ್ವರ್ಣಲೇಪಿತ ಛತ್ರಿ ಎಲ್ಲರ ಆಕರ್ಷಣೆಯ ಕೇಂದ್ರ ...

ಮಲ್ಲಿಗೆ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ; ಸಿಎಂ ಸಿದ್ದರಾಮಯ್ಯ, ರಾಜ್ಯಪಾಲರಿಂದ ಸ್ವಾಗತ
ರಾಜ್ಯ

ಮಲ್ಲಿಗೆ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ; ಸಿಎಂ ಸಿದ್ದರಾಮಯ್ಯ, ರಾಜ್ಯಪಾಲರಿಂದ ಸ್ವಾಗತ

ಮಲ್ಲಿಗೆ ನಗರಿ ಮೈಸೂರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆಗಮಿಸಿದ್ದು, ಮಂಡಕಳ್ಳಿಗೆ ಆಗಮಿಸಿದ ಮೋದಿಯವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಪಾಲ ವಜುಭಾಯಿ ವಾಲಾ ಅವರು...

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾಗಿ ನಿಂತಿರುವ ಜೈನ ಯಾತ್ರಾ ಪಟ್ಟಣ ಶ್ರವಣಬೆಳಗೊಳ
ರಾಜ್ಯ

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾಗಿ ನಿಂತಿರುವ ಜೈನ ಯಾತ್ರಾ ಪಟ್ಟಣ ಶ್ರವಣಬೆಳಗೊಳ

ವೈರಾಗ್ಯಮೂರ್ತಿ ಬಾಹುಬಲಿಯ ಮಹಾಮಜ್ಜನ ನಡೆಯುವ ಶ್ರವಣಬೆಳಗೊಳ ನಗರಿ ಸೋಮವಾರ ದೇಶದ ಪ್ರಧಾನಿ ನರೇಂದ್ರ ಮೋದಿಯವರನ್ನು ಸ್ವಾಗತಿಸಲು ಸಜ್ಜಾಗಿದೆ...

ಮಹಾಮಸ್ತಕಾಭಿಷೇಕಕ್ಕೆ ಚಾಲನೆ: ಸಿಎಂ ಸಿದ್ದರಾಮಯ್ಯರಿಂದ ವೈರಾಗ್ಯಮೂರ್ತಿಗೆ ಜಲಾಭಿಷೇಕ
ರಾಜ್ಯ

ಮಹಾಮಸ್ತಕಾಭಿಷೇಕಕ್ಕೆ ಚಾಲನೆ: ಸಿಎಂ ಸಿದ್ದರಾಮಯ್ಯರಿಂದ ವೈರಾಗ್ಯಮೂರ್ತಿಗೆ ಜಲಾಭಿಷೇಕ

ಹಾಸನ ಜಿಲ್ಲೆಯ ಶ್ರವಣಬೆಳಗೊಳದಲ್ಲಿ ಬಾಹುಬಲಿಯ 88ನೇ ಮಹಾ ಮಸ್ತಕಾಭಿಷೇಕಕ್ಕೆ ಶನಿವಾರ ಚಾಲನೆ ನೀಡಲಾಗಿದ್ದು, ಮುಖ್ಯಮಂತ್ರಿ...

ತ್ಯಾಗಮೂರ್ತಿಯ ಮಹಾಮಜ್ಜನಕ್ಕೂ ಮುನ್ನ ದೇಹ ತ್ಯಾಗ ಮಾಡಿದ ಜೈನಮುನಿ
ರಾಜ್ಯ

ತ್ಯಾಗಮೂರ್ತಿಯ ಮಹಾಮಜ್ಜನಕ್ಕೂ ಮುನ್ನ ದೇಹ ತ್ಯಾಗ ಮಾಡಿದ ಜೈನಮುನಿ

ತ್ಯಾಗಮೂರ್ತಿ ಬಾಹುಬಲಿಗೆ ಮಹಾಮಸ್ತಕಾಭಿಷೇಕಕ್ಕೂ ಮುನ್ನವೇ ಶ್ರವಣಬೆಳಗೊಳದಲ್ಲಿ ಜೈನ ಧರ್ಮೀಯತ ಅತ್ಯಂತ ಪವಿತ್ರ ಮತ್ತು ಕಠಿಣ ವ್ರತದ ಸಾರ್ವಜನಿಕ ದರ್ಶನ ನಡೆದಿದ್ದು, ಜೈನಮುನಿ ಶ್ರೀ 108 ಶ್ರೇಯಸಾಗರ ಮಹಾರಾಜರು (74) ಸಲ್ಲೇಖನ ಪೂರಕ ಸಮಾಧಿ ಮರಣ ಹೊಂದಿದ್ದಾರೆ...