ರಾಜ್ಯಬೆಂಗಳೂರಿನ ಶ್ರವಣ್ ರೆಗ್ರೆಟ್ ಐಯ್ಯರ್ ಗೆ ವಿಶ್ವಸಂಸ್ಥೆಯ ಹವಾಮಾನ ಸಂಸ್ಥೆ 2021ನೇ ಸಾಲಿನ ಛಾಯಾಚಿತ್ರ ಪ್ರಶಸ್ತಿ!
ಚಿತ್ರ ನಿರ್ದೇಶಕ ಮತ್ತು ಛಾಯಾಗ್ರಾಹಕ ಶ್ರವಣ್ ರೆಗ್ರೆಟ್ ಐಯ್ಯರ್ ಗೆ ಪ್ರಶಸ್ತಿಗಳೇನು ಹೊಸದಲ್ಲ. ಆದರೆ ತೀರಾ ಇತ್ತೀಚೆಗೆ ಅವರಿಗೆ ಸಿಕ್ಕಿದ ವಿಶ್ವಸಂಸ್ಥೆ ವಿಶ್ವ ಹವಾಮಾನ ಸಂಸ್ಥೆ 2021ನೇ ಪ್ರಶಸ್ತಿ ಅವರಿಗೆ ವಿಶೇಷ.