ದೇಶಕೃಷ್ಣ ಜನ್ಮಭೂಮಿ ಪ್ರಕರಣ: ಶಾಹಿ ಈದ್ಗಾ ಮಸೀದಿ ಸಮೀಕ್ಷೆ ವಿಚಾರಣೆ ಮುಂದೂಡಿದ ಅಲಹಾಬಾದ್ ಹೈಕೋರ್ಟ್!
ಮಥುರಾದ ಶ್ರೀ ಕೃಷ್ಣ ಜನ್ಮಭೂಮಿ ದೇಗುಲದ ಪಕ್ಕದಲ್ಲಿರುವ ಶಾಹಿ ಈದ್ಗಾ ಮಸೀದಿ ಆವರಣದ ಸರ್ವೆ ಮಾಡುವ ವಿಧಾನಗಳು ಮತ್ತು ನ್ಯಾಯಾಲಯದ ಆಯೋಗದ ರಚನೆಯ ವಿಷಯದ ಕುರಿತು ಅಲಹಾಬಾದ್ ಹೈಕೋರ್ಟ್ ಇಂದು ವಿಚಾರಣೆಯನ್ನು ಜನವರಿ 11ಕ್ಕೆ ಮುಂದೂಡಿದೆ.