ದೇಶಶ್ರೀ ಕೃಷ್ಣ ದೇವರಾಯ ನೀಡಿದ್ದ ಆಭರಣಗಳೆಲ್ಲಿ?: ಟಿಟಿಡಿ ಲಾಕರ್ ನಲ್ಲಿದ್ದ ಐತಿಹಾಸಿಕ ಆಭರಣಗಳೇ ನಾಪತ್ತೆ?
ವಿಜಯನಗರ ಸಾಮ್ರಾಜ್ಯ ಅರಸು ಶ್ರೀ ಕೃಷ್ಣ ದೇವರಾಯ ಅವರು ತಿರುಪತಿ ತಿಮ್ಮಪ್ಪನಿಗೆ ನೀಡಿದ್ದ ಐತಿಹಾಸಿಕ ಚಿನ್ನಾಭರಣಗಳು ಈಗ ಎಲ್ಲಿವೆ ಎಂದು ಕೇಂದ್ರ ಮಾಹಿತಿ ಹಕ್ಕು ಆಯೋಗ ಗಂಭೀರ ಪ್ರಶ್ನೆ ಎತ್ತಿದೆ.