ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್

ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ವ್ಯಕ್ತಿಯ ಬಂಧನ
1,000 ಕೋಟಿಗೂ ಹೆಚ್ಚು ಸಾರ್ವಜನಿಕರ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಬೆಂಗಳೂರು ಮೂಲದ ಸಹಕಾರಿ ಬ್ಯಾಂಕ್ ವಿರುದ್ಧ ನಡೆಯುತ್ತಿರುವ ಹಣ ಅಕ್ರಮ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ ಗುರುವಾರ ತಿಳಿಸಿದೆ.

ಹಣ ದುರುಪಯೋಗ: ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ನ ಅಧ್ಯಕ್ಷನ ಬಂಧಿಸಿದ ಇ.ಡಿ
ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ನಿಯಮಿತದ ಅಧ್ಯಕ್ಷ ಕೆ. ರಾಮಕೃಷ್ಣ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಶನಿವಾರ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ, 2002ರ ಅಡಿಯಲ್ಲಿ ಬಂಧಿಸಿದ್ದಾರೆ.

ವರದಿ ಬರುವವರೆಗೆ ತಾಳ್ಮೆಯಿಂದಿರಿ: ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ ಠೇವಣಿದಾರರಲ್ಲಿ ನಿರ್ಮಲಾ ಸೀತಾರಾಮನ್ ಮನವಿ
ಆರ್ಬಿಐ ನೇಮಿಸಿರುವ ಆಡಳಿತಾಧಿಕಾರಿ ವರದಿ ಸಲ್ಲಿಸುವವರೆಗೆ ತಾಳ್ಮೆಯಿಂದ ಇರಿ ಎಂದು ಬೆಂಗಳೂರಿನ ಬಸವನಗುಡಿಯಲ್ಲಿರುವ ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ ಠೇವಣಿದಾರರಿಗೆ ಕೇಂದ್ರ ವಿತ್ತ ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಮನವಿ ಮಾಡಿಕೊಂಡಿದ್ದಾರೆ.

