ರಾಜ್ಯಚಾಮುಂಡಿ ತಾಯಿಗೆ ದಲಿತ ಮಹಿಳೆಯೂ ಹೂ ಮುಡಿಸುವಂತಿಲ್ಲ: ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಆಕ್ರೋಶ!
ದಸರಾದಲ್ಲಿ ಚಾಮುಂಡಿ ದೇವಿಗೆ ಸನಾತನ ಧರ್ಮದವರು ಮಾತ್ರ ಹೂ ಮುಡಿಸಬೇಕು ಹೊರತು ದಲಿತ ಮಹಿಳೆಗೂ ಇದಕ್ಕೆ ಅವಕಾಶವಿಲ್ಲ ಎಂದು ಹೇಳುವ ಮೂಲಕ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದಕ್ಕೆ ಗುರಿಯಾಗಿದ್ದರು.