ರಾಜ್ಯ16 ವರ್ಷ, 70 ಲಕ್ಷ ರೋಗಿಗಳಿಗೆ ಚಿಕಿತ್ಸೆ: ಉತ್ತಮ ಗುಣಮಟ್ಟಕ್ಕೆ ಜಯದೇವ ಆಸ್ಪತ್ರೆ- ಡಾ. ಸಿ.ಎನ್ ಮಂಜುನಾಥ್ ಸಾಧನೆ!
ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾಗಿರುವ ಡಾ.ಸಿಎನ್ ಮಂಜುನಾಥ್ ಅವರ ಸೇವಾವಧಿಯನ್ನು ಮುಂದಿನ 6 ತಿಂಗಳವರೆಗೆ ಮುಂದುವರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.