ರಾಜ್ಯರಾಯಚೂರು: ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತ, ಆಸ್ಪತ್ರೆಗೆ ದಾಖಲು
ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಪೀಠಾಧ್ಯಕ್ಷರಾದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ಅವರಿಗೆ ಲಘು ಹೃದಯಾಘಾತ ಆಗಿದೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.