ದೇಶನೀಲಿಮಿಶ್ರಿತ ಶ್ವೇತ ಶಿಲೆಯ ರಾಮನ ವಿಗ್ರಹ ಪ್ರತಿಷ್ಠಾಪನೆ: ಅಯೋಧ್ಯೆ ಟ್ರಸ್ಟ್ ನಿರ್ಣಯ
ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ರಾಮಮಂದಿರದಲ್ಲಿ ನೀಲಿ ಮಿಶ್ರಿತ ಶ್ವೇತ ಶಿಲೆಯಲ್ಲಿ ಶಿಲ್ಪಶಾಸ್ತ್ರೋಕ್ತ ರೀತಿಯಲ್ಲಿ ಶ್ರೀರಾಮನ ವಿಗ್ರಹ ನಿರ್ಮಿಸಿ ಪ್ರತಿಷ್ಠಾಪಿಸಲಾಗುವುದೆಂದು ಭಾನುವಾರ ಅಯೋಧ್ಯೆಯ ಪ್ರವಾಸಿ ಮಂದಿರದಲ್ಲಿ ನಡೆದ ಟ್ರಸ್ಟ್ ಸಭೆಯಲ್ಲಿ ನಿರ್ಣಯಿಸಲಾಗಿದೆ .