ದೇಶತೆಲಂಗಾಣದ ಶ್ರೀಶೈಲಂ ಪವರ್ ಸ್ಟೇಷನ್ ನಲ್ಲಿ ಅಗ್ನಿ ಅವಘಡ: 10 ಮಂದಿ ರಕ್ಷಣೆ, ಹಲವರು ಸಿಲುಕಿರುವ ಶಂಕೆ
ಶ್ರೀಶೈಲಂ ಪವರ್ಸ್ಟೇಷನ್ನಲ್ಲಿ ಗುರುವಾರ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, 10 ಮಂದಿಯನ್ನು ರಕ್ಷಿಸಲಾಗಿದೆ. 6 ಮಂದಿ ಶ್ರೀಶೈಲಂನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 9 ಮಂದಿ ಒಳಗೆ ಸಿಕ್ಕಿಹಾಕಿಕೊಂಡಿರುವ ಸಾಧ್ಯತೆ ಇದೆ. ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ.