ರಾಜ್ಯವಿಜಯಪುರ: ಸಿದ್ದೇಶ್ವರ ಜಾತ್ರೆಯಲ್ಲಿ ಮುಸ್ಲಿಂ ಸಮುದಾಯದವರ ವ್ಯಾಪಾರ ನಿಷೇಧಕ್ಕೆ ಹಿಂದೂ ಸಂಘಟನೆಗಳ ಒತ್ತಾಯ
ವಿಜಯಪುರ ಜಿಲ್ಲೆಯ ಪ್ರಸಿದ್ಧ ಐತಿಹಾಸಿಕ ಶ್ರೀ ಸಿದ್ದೇಶ್ವರ ಸಂಕ್ರಮಣ ಧಾರ್ಮಿಕ ಜಾತ್ರೆಯಲ್ಲಿ ಮುಸ್ಲಿಂ ಸಮುದಾಯದವರು ವ್ಯಾಪಾರ ನಡೆಸುವುದನ್ನು ನಿಷೇಧಿಸಬೇಕು ಎಂದು ಹಿಂದೂ ಸಂಘಟನೆಗಳು ಮತ್ತು ಶ್ರೀರಾಮಸೇನೆ ಸದಸ್ಯರು ಮಂಗಳವಾರ ಒತ್ತಾಯಿಸಿದ್ದಾರೆ.