ಶ್ರೀಕಂಠೇಗೌಡ

ವಿಧಾನ ಪರಿಷತ್ ಚುನಾವಣೆ: ಜೆಡಿಎಸ್ ಬಂಡಾಯ ನಾಯಕರ ಸಭೆಯಲ್ಲಿ ಹೈಡ್ರಾಮಾ
ದಕ್ಷಿಣ ಶಿಕ್ಷಕರ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ಕೆ.ವಿವೇಕಾನಂದ ಪರ ಒಗ್ಗಟ್ಟಿನ ಹೋರಾಟಕ್ಕೆ ಬಿಜೆಪಿ-ಜೆಡಿಎಸ್ ಸಜ್ಜಾಗುತ್ತಿರುವ ನಡುವಲ್ಲೇ ಮತ್ತೊಂದೆಡೆ ಬಂಡಾಯ ಬಿಸಿ ತಟ್ಟಲು ಆರಂಭಿಸಿದೆ.

ಎಸ್.ಆರ್. ಪಾಟೀಲ್, ಶ್ರೀಕಂಠೇಗೌಡಗೆ ವಿಧಾನ ಪರಿಷತ್ತಿನ ಅತ್ಯುತ್ತಮ ಶಾಸಕ ಪ್ರಶಸ್ತಿ
2021- 22ನೇ ಸಾಲಿಗೆ ಅತ್ಯುತ್ತಮ ಶಾಸಕರಾಗಿ ಆಯ್ಕೆಯಾಗಿರುವ ಮಾಜಿ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ ಅವರಿಗೆ ಹಾಗೂ 2022- 23ನೇ ಸಾಲಿಗೆ ಅತ್ಯುತ್ತಮ ಶಾಸಕರಾಗಿ ಆಯ್ಕೆಯಾಗಿರುವ ಮಾಜಿ ವಿಧಾನ ಪರಿಷತ್ ಸದಸ್ಯ ಶ್ರೀಕಂಠೇಗೌಡ ಅವರಿಗೆ ಮಂಗಳವಾರ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ ಮಾಡಲಾಯಿತು.

