ಶ್ರೀಕಾಂತ್

ಶ್ರೀಕಾಂತ್ ಚಿತ್ರದ ಟ್ರೈಲರ್
ವಿಡಿಯೋ

ಶ್ರೀಕಾಂತ್ ಚಿತ್ರದ ಟ್ರೈಲರ್

2024ರ ಟಿ20 ವಿಶ್ವಕಪ್‌ಗೆ ಹಾರ್ದಿಕ್ ನನ್ನು ನಾಯಕನನ್ನಾಗಿ ಮಾಡಿ, ಹೊಸ ತಂಡ ಕಟ್ಟಲು ಪ್ರಾರಂಭಿಸಿ: ಶ್ರೀಕಾಂತ್
ಕ್ರಿಕೆಟ್

2024ರ ಟಿ20 ವಿಶ್ವಕಪ್‌ಗೆ ಹಾರ್ದಿಕ್ ನನ್ನು ನಾಯಕನನ್ನಾಗಿ ಮಾಡಿ, ಹೊಸ ತಂಡ ಕಟ್ಟಲು ಪ್ರಾರಂಭಿಸಿ: ಶ್ರೀಕಾಂತ್

ಭಾರತ ತಂಡದ ಮಾಜಿ ಕ್ರಿಕೆಟಿಗ ಮತ್ತು ಆಯ್ಕೆ ಸಮಿತಿಯ ಮಾಜಿ ಅಧ್ಯಕ್ಷ ಕೃಷ್ಣಮಾಚಾರಿ ಶ್ರೀಕಾಂತ್ ಅವರು ಹಾರ್ದಿಕ್ ಪಾಂಡ್ಯ ಅವರನ್ನು 2024ರ ಟಿ20 ವಿಶ್ವಕಪ್ ಗೆ ತಂಡದ ನಾಯಕರನ್ನಾಗಿ ಮಾಡಿ ಹೊಸ ತಂಡ ಕಟ್ಟುವ ಕೆಲಸ ಪ್ರಾರಂಭಿಸಿ ಎಂದು ಹೇಳಿದ್ದಾರೆ.

ಆಸ್ಟ್ರೇಲಿಯಾ ಪ್ರವಾಸಕ್ಕೆ ಕೆಎಲ್ ರಾಹುಲ್ ಆಯ್ಕೆ ಪ್ರಶ್ನಿಸಿದ್ದ ಸಂಜಯ್ ಮಂಜ್ರೇಕರ್ ಗೆ ಶ್ರೀಕಾಂತ್ ತಿರುಗೇಟು
ಕ್ರಿಕೆಟ್

ಆಸ್ಟ್ರೇಲಿಯಾ ಪ್ರವಾಸಕ್ಕೆ ಕೆಎಲ್ ರಾಹುಲ್ ಆಯ್ಕೆ ಪ್ರಶ್ನಿಸಿದ್ದ ಸಂಜಯ್ ಮಂಜ್ರೇಕರ್ ಗೆ ಶ್ರೀಕಾಂತ್ ತಿರುಗೇಟು

ಆಸ್ಟ್ರೇಲಿಯಾದ ವಿರುದ್ಧದ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ಆಯ್ಕೆಯನ್ನು ಪ್ರಶ್ನಿಸಿದ್ದ ಮಾಜಿ ಕ್ರಿಕೆಟಿಗ ಹಾಗೂ ಕಮೆಂಟೇಟರ್ ಸಂಜಯ್ ಮಂಜ್ರೇಕರ್ ಗೆ ಮಾಜಿ ಕ್ರಿಕೆಟಿಗ ಶ್ರೀಕಾಂತ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

ಯುವ ಆಟಗಾರರಿಗೆ ಅವಕಾಶ ನೀಡದ ಧೋನಿ ಮೇಲೆ ಶ್ರೀಕಾಂತ್ ಗರಂ
ಕ್ರಿಕೆಟ್

ಯುವ ಆಟಗಾರರಿಗೆ ಅವಕಾಶ ನೀಡದ ಧೋನಿ ಮೇಲೆ ಶ್ರೀಕಾಂತ್ ಗರಂ

ರಾಜಸ್ಥಾನ್‌ ರಾಯಲ್ಸ್ ವಿರುದ್ಧ ಸೋಲು ಅನುಭವಿಸಿದ ಬೆನ್ನಲ್ಲೆ ಚೆನ್ನೈ ಸೂಪರ್‌ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್‌ ಧೋನಿಯನ್ನು ಟೀಕಿಸಿದ ಭಾರತ ತಂಡದ ಮಾಜಿ ನಾಯಕ ಕೃಷ್ಣಮಾಚಾರಿ ಶ್ರೀಕಾಂತ್‌, ತಂಡದ ಆಯ್ಕೆ ಪ್ರಕ್ರಿಯೆಯನ್ನು ಪ್ರಶ್ನಿಸಿದ್ದಾರೆ.

'ಜೇಮ್ಸ್' ಚಿತ್ರದಲ್ಲಿ ಪುನೀತ್ ಜೊತೆಗೆ ತೆಲುಗು ನಟ ಶ್ರೀಕಾಂತ್ ಅಭಿನಯ
ಸಿನಿಮಾ ಸುದ್ದಿ

'ಜೇಮ್ಸ್' ಚಿತ್ರದಲ್ಲಿ ಪುನೀತ್ ಜೊತೆಗೆ ತೆಲುಗು ನಟ ಶ್ರೀಕಾಂತ್ ಅಭಿನಯ

ನಿರ್ದೇಶಕ ಚೇತನ್ ಕುಮಾರ್ ಹಾಗೂ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಜೇಮ್ಸ್  ತಂಡ ಈ ವಾರದಿಂದ ಚಿತ್ರೀಕರಣವನ್ನು ಪುನರ್ ಆರಂಭಿಸಲಿದೆ. ಸ್ಯಾಂಡಲ್ ವುಡ್ ಹಾಗೂ ನೆರೆಯ ರಾಜ್ಯಗಳ ಪ್ರಸಿದ್ಧ ಕಲಾವಿದರು ಚಿತ್ರದಲ್ಲಿ ಅಭಿನಯಿಸುತ್ತಿರುವುದರ ಬಗ್ಗೆ ಚಿತ್ರ ತಯಾರಕರು ಸುಳಿವು ನೀಡಿದ್ದಾರೆ.

ಕಪಿಲ್ ಮತ್ತು ಕೊಹ್ಲಿ ಒಂದೇ ರೀತಿಯ ಆಕ್ರಮಣಶೀಲತೆ ಹೊಂದಿದ್ದಾರೆ: ಶ್ರೀಕಾಂತ್
ಕ್ರಿಕೆಟ್

ಕಪಿಲ್ ಮತ್ತು ಕೊಹ್ಲಿ ಒಂದೇ ರೀತಿಯ ಆಕ್ರಮಣಶೀಲತೆ ಹೊಂದಿದ್ದಾರೆ: ಶ್ರೀಕಾಂತ್

ವಿಶ್ವಕಪ್ ವಿಜೇತ ತಂಡದ ನಾಯಕ ಕಪಿಲ್ ದೇವ್ ಮತ್ತು ಹಾಲಿ ನಾಯಕ ವಿರಾಟ್ ಕೊಹ್ಲಿ ಆಕ್ರಮಣಕಾರಿ ಆಟ ಹೋಲುತ್ತದೆ ಎಂದು ಮಾಜಿ ಕ್ರಿಕೆಟ್ ಮತ್ತು ಭಾರತದ ಕ್ರಿಕೆಟ್ ತಂಡದ ಮುಖ್ಯ ಆಯ್ಕೆ ಸಮಿತಿ ಮುಖ್ಯಸ್ಥ ಕೃಷ್ಣಮಾಚಾರಿ ಶ್ರೀಕಾಂತ್ ಹೇಳಿದ್ದಾರೆ.

ಸೂರಿ ನಿರ್ದೇಶಿಸಿ-ಸುದೀಪ್ ನಟನೆಯ ಮುಂದಿನ ಸಿನಿಮಾಗೆ ಶ್ರೀಕಾಂತ್ ನಿರ್ಮಾಪಕ
ಸಿನಿಮಾ ಸುದ್ದಿ

ಸೂರಿ ನಿರ್ದೇಶಿಸಿ-ಸುದೀಪ್ ನಟನೆಯ ಮುಂದಿನ ಸಿನಿಮಾಗೆ ಶ್ರೀಕಾಂತ್ ನಿರ್ಮಾಪಕ

ಕಿಚ್ಚ ಸುದೀಪ್ ನಟನೆಯ ಮುಂದಿನ ಸಿನಿಮಾ ವನ್ನು ಟಗರು ಸೂರಿ ನಿರ್ದೇಸಿಸಲಿದ್ದಾರೆ ಎಂದು ನಿರ್ಮಾಪಕ ಶ್ರೀಕಾಂತ್ ಹೇಳಿದ್ದಾರೆ, ಆದರೆ ಸಿನಿಮಾ ಬೇಗ ಸೆಟ್ಟೇರುವುದಿಲ್ಲ, ..

ಮಲೇಷಿಯಾ ಓಪನ್: ಪಿವಿ ಸಿಂಧುಗೆ ಸೋಲು, ಕ್ವಾರ್ಟರ್ ಫೈನಲ್‌ ಪ್ರವೇಶಿಸಿದ ಶ್ರೀಕಾಂತ್
ಕ್ರೀಡೆ

ಮಲೇಷಿಯಾ ಓಪನ್: ಪಿವಿ ಸಿಂಧುಗೆ ಸೋಲು, ಕ್ವಾರ್ಟರ್ ಫೈನಲ್‌ ಪ್ರವೇಶಿಸಿದ ಶ್ರೀಕಾಂತ್

ಮಲೇಷಿಯಾದಲ್ಲಿ ನಡೆಯುತ್ತಿರುವ ಮಲೇಷಿಯಾ ಓಪನ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನಲ್ಲಿ ಬಾರತದ ಭರವಸೆಯ ಆಟಗಾರ್ತಿ ಪಿವಿ ಸಿಂಧು ಎರಡನೇ ಸುತ್ತಿನಲ್ಲಿ ಸೋಲನುಭವಿಸಿ ಹೊರನಡೆದಿದ್ದಾರೆ.

ಬ್ಲಾಕ್ ಬಸ್ಟರ್ ಟಗರು ತಮಿಳಿಗೆ: ನಿರ್ದೇಶಕ ಮುತ್ತಯ್ಯ ಪಾಲಿಗೆ ರಿಮೇಕ್ ಹಕ್ಕು
ಸಿನಿಮಾ ಸುದ್ದಿ

ಬ್ಲಾಕ್ ಬಸ್ಟರ್ ಟಗರು ತಮಿಳಿಗೆ: ನಿರ್ದೇಶಕ ಮುತ್ತಯ್ಯ ಪಾಲಿಗೆ ರಿಮೇಕ್ ಹಕ್ಕು

ಸ್ಯಾಂಡಲ್​ವುಡ್​ನಲ್ಲಿ ದೊಡ್ಡ ಮಟ್ಟದ ಯಶಸ್ಸು ಕಂಡ ‘ಟಗರು’ ಚಿತ್ರ ತಮಿಳಿನಲ್ಲಿ ರಿಮೇಕ್ ಆಗಲಿರುವ ಸುದ್ದಿ ಪಕ್ಕಾ ಆಗಿದೆ..