ಶ್ರೀಕಾಂತ್ ಪೂಜಾರಿ

ಕರಸೇವಕ ಶ್ರೀಕಾಂತ್ ಪೂಜಾರಿ ಬಿಡುಗಡೆ: ಹಿಂದೂ ಕಾರ್ಯಕರ್ತರಿಂದ ಸಂಭ್ರಮ
ರಾಜ್ಯ

ಕರಸೇವಕ ಶ್ರೀಕಾಂತ್ ಪೂಜಾರಿ ಬಿಡುಗಡೆ: ಹಿಂದೂ ಕಾರ್ಯಕರ್ತರಿಂದ ಸಂಭ್ರಮ

ಬಂಧನಕ್ಕೊಳಗಾಗಿ ಒಂಬತ್ತು ದಿನಗಳ ನಂತರ ಕರಸೇವಕ ಶ್ರೀಕಾಂತ್ ಪೂಜಾರಿ ಅವರನ್ನು ಹುಬ್ಬಳ್ಳಿ ನಗರದ ಜೈಲಿನಿಂದ ಬಿಡುಗಡೆ ಮಾಡಲಾಯಿತು.

ಶ್ರೀಕಾಂತ್ ಪೂಜಾರಿ ಬಂಧನಕ್ಕೊಳಪಡಿಸಿದ ಇನ್ಸ್ ಪೆಕ್ಟರ್ ಯಾವುದೇ ಕಾನೂನು ಉಲ್ಲಂಘಿಸಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ರಾಜ್ಯ

ಶ್ರೀಕಾಂತ್ ಪೂಜಾರಿ ಬಂಧನಕ್ಕೊಳಪಡಿಸಿದ ಇನ್ಸ್ ಪೆಕ್ಟರ್ ಯಾವುದೇ ಕಾನೂನು ಉಲ್ಲಂಘಿಸಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್

ಕರಸೇವಕ ಶ್ರೀಕಾಂತ್ ಪೂಜಾರಿಯನ್ನು ಬಂಧನಕ್ಕೊಳಪಡಿಸಿದ ಇನ್ಸ್ ಪೆಕ್ಟರ್ ಯಾವುದೇ ಕಾನೂನನ್ನು ಉಲ್ಲಂಘಿಸಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಅವರು ಶುಕ್ರವಾರ ಹೇಳಿದರು.

ಹುಬ್ಬಳ್ಳಿ ಗಲಭೆ ಪ್ರಕರಣ: ಶ್ರೀಕಾಂತ್ ಪೂಜಾರಿಗೆ ಷರತ್ತುಬದ್ಧ ಜಾಮೀನು ಮಂಜೂರು!
ರಾಜ್ಯ

ಹುಬ್ಬಳ್ಳಿ ಗಲಭೆ ಪ್ರಕರಣ: ಶ್ರೀಕಾಂತ್ ಪೂಜಾರಿಗೆ ಷರತ್ತುಬದ್ಧ ಜಾಮೀನು ಮಂಜೂರು!

ಅಯೋಧ್ಯೆ ರಾಮಜನ್ಮಭೂಮಿ ಹೋರಾಟದ ಪ್ರಕರಣದಲ್ಲಿ ಆರೋಪಿಯಾಗಿರುವ ಕರಸೇವಕ ಶ್ರೀಕಾಂತ ಪೂಜಾರಿಗೆ ಷರತ್ತುಬದ್ಧ ಜಾಮೀನು ಸಿಕ್ಕಿದೆ.

ಗಲಭೆ ಪ್ರಕರಣ: ಕರಸೇವಕ ಶ್ರೀಕಾಂತ್ ಪೂಜಾರಿ ಜಾಮೀನು ಆದೇಶ ಇಂದು
ರಾಜ್ಯ

ಗಲಭೆ ಪ್ರಕರಣ: ಕರಸೇವಕ ಶ್ರೀಕಾಂತ್ ಪೂಜಾರಿ ಜಾಮೀನು ಆದೇಶ ಇಂದು

ರಾಮ ಮಂದಿರ ನಿರ್ಮಾಣಕ್ಕೆ ಆಗ್ರಹಿಸಿ 1992ರಲ್ಲಿ ದೇಶಾದ್ಯಂತ ನಡೆದಿದ್ದ ಗಲಭೆಗಳ ವೇಳೆ ಹುಬ್ಬಳ್ಳಿಯಲ್ಲಿ ಸಂಭವಿಸಿದ್ದ ಕೋಮುಗಲಭೆ ಪ್ರಕರಣದಲ್ಲಿ ಆರೋಪಿಯಾಗಿರುವ ಶ್ರೀಕಾಂತ ಪೂಜಾರಿ ವಿರುದ್ಧದ ಜಾಮೀನು ಅರ್ಜಿಯ ಆದೇಶವನ್ನು ಹುಬ್ಬಳ್ಳಿ ನ್ಯಾಯಾಲಯವು ಶುಕ್ರವಾರ ಪ್ರಕಟಿಸಲಿದೆ.

'ನಾನೂ ಕರಸೇವಕ, ನಮ್ಮನ್ನೂ ಬಂಧಿಸಿ' ಅಭಿಯಾನ: ಆರ್ ಅಶೋಕ್ ಸೇರಿ ಹಲವು ಬಿಜೆಪಿ ನಾಯಕರು ಪ್ರತಿಭಟನೆಯಲ್ಲಿ ಭಾಗಿ
ರಾಜ್ಯ

'ನಾನೂ ಕರಸೇವಕ, ನಮ್ಮನ್ನೂ ಬಂಧಿಸಿ' ಅಭಿಯಾನ: ಆರ್ ಅಶೋಕ್ ಸೇರಿ ಹಲವು ಬಿಜೆಪಿ ನಾಯಕರು ಪ್ರತಿಭಟನೆಯಲ್ಲಿ ಭಾಗಿ

ಹುಬ್ಬಳ್ಳಿ ಗಲಭೆ ಆರೋಪಿ ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ಮತ್ತು ಅವರ ಮೇಲೆ 16 ಪ್ರಕರಣಗಳು ಬಾಕಿ ಇದೆ ಎಂಬ ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿಕೆ ಖಂಡಿಸಿ ಬಿಜೆಪಿ ನಾಯಕರ ''ನಾನು ಕರಸೇವಕ, ನನ್ನನ್ನೂ ಬಂಧಿಸಿ" ಪ್ರತಿಭಟನೆ ತೀವ್ರವಾಗಿದೆ.

ಕರಸೇವಕ ಶ್ರೀಕಾಂತ್ ಪೂಜಾರಿ ಬಂಧಿಸಿದ್ದ ಇನ್ಸ್‌ಪೆಕ್ಟರ್‌ಗೆ ಕಡ್ಡಾಯ ರಜೆ ಶಿಕ್ಷೆ!
ರಾಜ್ಯ

ಕರಸೇವಕ ಶ್ರೀಕಾಂತ್ ಪೂಜಾರಿ ಬಂಧಿಸಿದ್ದ ಇನ್ಸ್‌ಪೆಕ್ಟರ್‌ಗೆ ಕಡ್ಡಾಯ ರಜೆ ಶಿಕ್ಷೆ!

ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ಮಾಡಿ ಇಕ್ಕಟ್ಟಿಗೆ ಸಿಲುಕಿರುವ ರಾಜ್ಯ ಸರ್ಕಾರ ಇದೀಗ ಶ್ರೀಕಾಂತ್ ಪೂಜಾರಿಯನ್ನು ಬಂಧನ ಮಾಡಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದ ಶಹರ ಠಾಣೆಯ ಇನ್ಸ್‌ಪೆಕ್ಟರ್‌ ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಿದೆ.

ಶ್ರೀಕಾಂತ್ ಪೂಜಾರಿ ರಾಮಭಕ್ತನ ಸೋಗಿನಲ್ಲಿರುವ ವೃತ್ತಿಪರ ಕ್ರಿಮಿನಲ್: ದಿನೇಶ್​ ಗುಂಡೂರಾವ್
ರಾಜ್ಯ

ಶ್ರೀಕಾಂತ್ ಪೂಜಾರಿ ರಾಮಭಕ್ತನ ಸೋಗಿನಲ್ಲಿರುವ ವೃತ್ತಿಪರ ಕ್ರಿಮಿನಲ್: ದಿನೇಶ್​ ಗುಂಡೂರಾವ್

ಹಳೆಯ ಪ್ರಕರಣವೊಂದರಲ್ಲಿ ಹುಬ್ಬಳ್ಳಿ ಪೊಲೀಸರು ಬಂಧಿಸಿರುವ ಶ್ರೀಕಾಂತ್ ಪೂಜಾರಿ ಶ್ರೀರಾಮನಂತೆ ಆದರ್ಶ ಪುರುಷನೂ ಅಲ್ಲ, ಶ್ರೀಕೃಷ್ಣನಂತೆ ಅವತಾರ ಪುರುಷನೂ ಅಲ್ಲ. ಆತ ವೃತ್ತಿಪರ ಕ್ರಿಮಿನಲ್ ಅಷ್ಟೆ‌ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಶ್ರೀಕಾಂತ್ ಪೂಜಾರಿ ಬಂಧನ: ರಾಜಭವನದ ಕದ ತಟ್ಟಿದ ಬಿಜೆಪಿ, ದೂರು ಸಲ್ಲಿಕೆ
ರಾಜ್ಯ

ಶ್ರೀಕಾಂತ್ ಪೂಜಾರಿ ಬಂಧನ: ರಾಜಭವನದ ಕದ ತಟ್ಟಿದ ಬಿಜೆಪಿ, ದೂರು ಸಲ್ಲಿಕೆ

ರಾಮ ಜನ್ಮಭೂಮಿ ಹೋರಾಟದಲ್ಲಿ ಭಾಗಿಯಾಗಿದ್ದ ಕರಸೇವಕನ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಬುಧವಾರ ತೀವ್ರ ಹೋರಾಟ ನಡೆಸಿತು. ಸರ್ಕಾರದ ನಡೆಯನ್ನು ಖಂಡಿಸಿ ರಾಜ್ಯಪಾಲರಿಗೂ ದೂರನ್ನು ನೀಡಿದೆ.

ಶ್ರೀಕಾಂತ ಪೂಜಾರಿ ಸೇರಿ ಒಟ್ಟು 36 ಜನರ ಬಂಧನ: ಪಟ್ಟಿ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ
ರಾಜ್ಯ

ಶ್ರೀಕಾಂತ ಪೂಜಾರಿ ಸೇರಿ ಒಟ್ಟು 36 ಜನರ ಬಂಧನ: ಪಟ್ಟಿ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

1992ರಲ್ಲಿ ಹುಬ್ಬಳ್ಳಿಯಲ್ಲಿ ನಡೆದಿದ್ದ ರಾಮ ಜನ್ಮ ಭೂಮಿ ಹೋರಾಟದ ಕರಸೇವಕ  ಶ್ರೀಕಾಂತ್ ಪೂಜಾರಿ ಬಂಧನ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರಾಜ್ಯ ಬಿಜೆಪಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.