ಶ್ರೀಕೃಷ್ಣ ಜನ್ಮಾಷ್ಠಮಿ

ಮಂಗಳೂರು: ಮಹಾತ್ಮ ಗಾಂಧೀಜಿ ಶಿಲಾನ್ಯಾಸ ನೆರವೇರಿಸಿದ್ದ ಶಾಲೆಯಲ್ಲಿ ಸಂಭ್ರಮದ ಕೃಷ್ಣ ಜನ್ಮಾಷ್ಠಮಿ
ಇತಿಹಾಸಕಾರರ ಪ್ರಕಾರ, ಸ್ವಾತಂತ್ರ್ಯ ಹೋರಾಟದ ಭಾಗವಾಗಿ ಮಹಾತ್ಮಾ ಗಾಂಧಿಯವರು ಮಂಗಳೂರಿಗೆ 1920, 1927 ಮತ್ತು 1934ರಲ್ಲಿ ಮೂರು ಬಾರಿ ಭೇಟಿ ನೀಡಿದ್ದರು.

ಇಂದು ಶ್ರೀ ಕೃಷ್ಣ ಜನ್ಮಾಷ್ಠಮಿ: ದೇವಾಲಯಗಳಲ್ಲಿ ವಿಶೇಷ ಪೂಜೆ, ಕೃಷ್ಣ-ರಾಧೆಯರ ವೇಷತೊಟ್ಟು ಎಲ್ಲೆಲ್ಲೂ ಚಿಣ್ಣರ ಸಂಭ್ರಮ
ಇಂದು ಶ್ರೀಕೃಷ್ಣ ಜನ್ಮಾಷ್ಠಮಿ. ದೇಶದಾದ್ಯತ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ನಗರದಲ್ಲೂ ಹಬ್ಬದ ಸಂಭ್ರಮ ಮನೆ ಮಾಡಿದೆ. ಕೃಷ್ಣ ಜನ್ಮಾಷ್ಠಮಿ ಹಿನ್ನೆಲೆಯಲ್ಲಿ ನಗರದ ಇಸ್ಕಾನ್ ಸೇರಿದಂತೆ ಹಲವು ದೇವಾಲಯ, ಮಠಗಳಲ್ಲಿ ವಿಶೇಷ ಪೂಜೆ ಹಾಗೂ ಧಾರ್ಮಿಕ ಕೈಂಕರ್ಯ ನಡೆಯುತ್ತಿದೆ.

ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ: ರಾಷ್ಟ್ರಪತಿ, ಪ್ರಧಾನಿ ಸೇರಿ ಗಣ್ಯರಿಂದ ಶುಭಾಶಯ
ದೇಶಾದ್ಯಂತ ಇಂದು ಸೋಮವಾರ ಶ್ರೀ ಕೃಷ್ಣ ಪರಮಾತ್ಮನ ಹುಟ್ಟಿದ ದಿನವನ್ನು ಶ್ರದ್ಧಾ, ಭಕ್ತಿ, ಸಂಭ್ರಮ-ವಿನೋದಗಳಿಂದ ಭಕ್ತರು ಆಚರಿಸುತ್ತಿದ್ದಾರೆ.

