ಶ್ರೀಕೃಷ್ಣ@ಜಿಮೇಲ್.ಕಾಂ

ಕನ್ನಡ-ಮಲಯಾಳಂ ಭಾಷೆಗಳಲ್ಲಿ ತಯಾರಾಗುತ್ತಿದೆ 'shrikrishna@gmail.com'
ನಾಗಶೇಖರ್ ಅವರ ರೊಮ್ಯಾಂಟಿಕ್ ಕಾಮಿಡಿ ಚಿತ್ರ shrikrishna@gmail.com ನಲ್ಲಿ ಭಾವನಾ ಮತ್ತು ಡಾರ್ಲಿಂಗ್ ಕೃಷ್ಣ ನಟಿಸುತ್ತಿದ್ದಾರೆ. ಇದು ಕನ್ನಡ ಮತ್ತು ಮಲಯಾಳಂನಲ್ಲಿ ತಯಾರಾಗಲಿದೆ. ನಿರ್ಮಾಪಕ ಸಂದೇಶ್ ನಾಗರಾಜ್ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ.ಸಂದೇಶ್ ಪ್ರೊಡಕ್ಷನ್ ಅಡಿ ನಿರ್ಮಾಣವಾಗುತ್ತಿದೆ.

ಡಾರ್ಲಿಂಗ್ ಕೃಷ್ಣ ಹೊಸ ಚಿತ್ರಕ್ಕೆ ಮಹೂರ್ತ ಫಿಕ್ಸ್: ಜೂನ್ 18ಕ್ಕೆ srikrishna@gmail.com ಶೂಟಿಂಗ್ ಸ್ಟಾರ್ಟ್
ಕೊರೋನಾ ಸಾಂಕ್ರಾಮಿಕ ಮಧ್ಯೆಯೇ srikrishna@gmail.com ಚಿತ್ರಕ್ಕೆ ಮಹೂರ್ತ ಫಿಕ್ಸ್ ಆಗಿದೆ.

