ಸಿನಿಮಾ ಸುದ್ದಿ'ವಿಚ್ಛೇದನ, ಸಿಂಗಲ್ ಪೇರೆಂಟ್ ಸುತ್ತ ಶ್ರೀಕೃಷ್ಣ@ಜಿಮೇಲ್.ಕಾಮ್: ಸಂಬಂಧಗಳಿಗೆ ನಿರ್ದೇಶಕ ನಾಗಶೇಖರ್ ಹೊಸ ಆಯಾಮ'
ನಟ ಡಾರ್ಲಿಂಗ್ ಕೃಷ್ಣ ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ, ಸದ್ಯ ನಾಗಶೇಖರ್ ನಿರ್ದೇಶನದ ಶ್ರೀಕೃಷ್ಣ@ಜಿಮೇಲ್ ಡಾಟ್ ಕಾಮ್ ಸಿನಿಮಾ ಅಕ್ಟೋಬರ್ 15 ರಂದು ರಿಲೀಸ್ ಆಗಲಿದೆ.