ರಾಜ್ಯರಾಜಾಜಿನಗರ: ಶ್ರೀಗಂಧ ಕದಿಯಲು ಬಂದ ಕಳ್ಳರ ಯತ್ನ ವಿಫಲ; ಬೀದಿ ನಾಯಿಗಳ ಸಹಾಯದಿಂದ ಇಬ್ಬರ ಬಂಧನ!
ರಾಜಾಜಿನಗರ 1ನೇ ಎನ್ ಬ್ಲಾಕ್ನಲ್ಲಿರುವ ಬಿಡಬ್ಲ್ಯೂಎಸ್ಎಸ್ಬಿ ಕ್ವಾರ್ಟರ್ಸ್ನ ಆವರಣದಿಂದ ಬೆಲೆಬಾಳುವ ಶ್ರೀಗಂಧದ ಮರ ಕದಿಯಲು ಕೆಲವು ಕಳ್ಳರು ಮಾಡಿದ ಪ್ರಯತ್ನವನ್ನು ಬೀದಿ ನಾಯಿಗಳು ವಿಫಲಗೊಳಿಸಿವೆ.