ರಾಜ್ಯದಲ್ಲಿ ರೈತರು ಕೂಡ ಶ್ರೀಗಂಧ ಬೆಳೆಯುತ್ತಿದ್ದಾರೆ. ಇವರಿಗೆ ಶ್ರೀಗಂಧ ಕಟಾವು ಮಾಡಲು, ಸಾಗಾಟ ಮಾಡಲು ಅನುವಾಗುವಂತೆ ಶೀಘ್ರವೇ ಶ್ರೀಗಂಧದನೀತಿ ಸರಳೀಕರಣ ಮಾಡಿ ಅಧಿಸೂಚನೆ ಹೊರಡಿಸಲಾಗುವುದು.