ರಾಜ್ಯಬೆಳಗಾವಿ: ಶ್ರೀಗಂಧದ ಕಳ್ಳಸಾಗಾಣಿಕೆದಾರರಿಂದ ರೈತರಿಗೆ ಜೀವ ಬೆದರಿಕೆಯ ಜತೆಗೆ ಅಪಾರ ನಷ್ಟ!
ಶ್ರೀಗಂಧ ಕಳ್ಳಸಾಗಣೆದಾರರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಬೆಳಗಾವಿ ತಾಲೂಕಿನ ಗ್ರಾಮಗಳ ರೈತರ ಜೀವಕ್ಕೆ ದೊಡ್ಡ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ. ಬೆಳಗಾವಿಯಲ್ಲಿ ಸಕ್ರಿಯವಾಗಿರುವ ಶ್ರೀಗಂಧದ ಕಳ್ಳಸಾಗಾಣಿಕೆದಾರರ ಗ್ಯಾಂಗ್, ನಿತ್ಯವೂ ಕೃಷಿ ಭೂಮಿಯಲ್ಲಿರುವ ಶ್ರೀಗಂಧದ ಮರಗಳನ್ನು ಕಡಿಯುತ್ತಿದ್ದು, ಕೋಟ್ಯಂತರ ರೂಪಾಯಿ ನಷ್ಟವಾಗುತ್ತಿದೆ.