ರಾಜ್ಯಶ್ರೀಗಂಧದ ಮರ ಕಳವಿಗೆ ಯತ್ನ: ಆರೋಪಿಗಳ ಮೇಲೆ ಗುಂಡಿನ ದಾಳಿ; ಓರ್ವ ಸಾವು, ಮತ್ತೋರ್ವ ಪರಾರಿ
ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ಕಲ್ಕೆರೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ 1.15ರ ಸುಮಾರಿಗೆ ಶ್ರೀಗಂಧದ ಮರ ಕದಿಯಲು ಬಂದವರ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ಗುಂಡು ಹಾರಿಸಿದ್ದು, ಗುಂಡು ತಗುಲಿ ಆರೋಪಿಯೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ.