ರಾಜ್ಯಅರಣ್ಯ ಇಲಾಖೆಯಿಂದ ಮೈಸೂರಿನಲ್ಲಿ ಶ್ರೀಗಂಧದ ಮ್ಯೂಸಿಯಂ ಸ್ಥಾಪನೆ
ದೇಶದಲ್ಲಿಯೇ ಮೊದಲ ಬಾರಿಗೆ ರಾಜ್ಯ ಅರಣ್ಯ ಇಲಾಖೆ ಮೈಸೂರಿನಲ್ಲಿ ಶ್ರೀಗಂಧ ಮ್ಯೂಸಿಯಂನ್ನು ಆರಂಭಿಸಿದೆ. ಮೈಸೂರು ಅರಣ್ಯ ವಿಭಾಗದ ಕಚೇರಿಯ ಪಕ್ಕದ ಸ್ಯಾಂಡಲ್ ವುಡ್ ಡಿಪೊ ಪ್ರದೇಶದಲ್ಲಿ ಮ್ಯೂಸಿಯಂ ಇರಲಿದ್ದು ದೇಶದ ವಿವಿಧ 20 ವಿಧದ ಶ್ರೀಗಂಧವನ್ನು ಕಾಣಬಹುದಾಗಿದೆ.