ಶ್ರೀದೇವಿ

ಶ್ರೀದೇವಿಯ ಚೆನ್ನೈ ಆಸ್ತಿ ವಿವಾದ: ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ ಬೋನಿ ಕಪೂರ್ ಮತ್ತು ಮಕ್ಕಳು
ಬಾಲಿವುಡ್

ಶ್ರೀದೇವಿಯ ಚೆನ್ನೈ ಆಸ್ತಿ ವಿವಾದ: ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ ಬೋನಿ ಕಪೂರ್ ಮತ್ತು ಮಕ್ಕಳು

ಚೆಂಗಲ್ಪಟ್ಟು ಕೆಳ ನ್ಯಾಯಾಲಯವು ಈ ವಿವಾದಿತ ಆಸ್ತಿಗೆ ಸಂಬಂಧಿಸಿದ ನಾಗರಿಕ ದಾವೆಯನ್ನು ರದ್ದುಪಡಿಸಲು ನಿರಾಕರಿಸಿದ ನಂತರ, ಕಪೂರ್ ಕುಟುಂಬ ಹೈಕೋರ್ಟ್‌ಗೆ ಮೊರೆ ಹೋದರು.

ಯುವರಾಜ್ ಕುಮಾರ್- ಶ್ರೀದೇವಿ ವಿಚ್ಛೇದನ ಪ್ರಕರಣ: ಆಗಸ್ಟ್ 23ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
ಸಿನಿಮಾ ಸುದ್ದಿ

ಯುವರಾಜ್ ಕುಮಾರ್- ಶ್ರೀದೇವಿ ವಿಚ್ಛೇದನ ಪ್ರಕರಣ: ಆಗಸ್ಟ್ 23ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್

ನಟ ಯುವ ರಾಜ್ ಕುಮಾರ್ ಹಾಗೂ ಪತ್ನಿ ಶ್ರೀದೇವಿ‌ ವಿಚ್ಛೇದನ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿದೆ. ಕೌಟುಂಬಿಕ ನ್ಯಾಯಾಲಯದಲ್ಲಿ ನಟ ಯುವ ರಾಜ್ ಕುಮಾರ್ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ನಟ ಯುವ ರಾಜ್‌ಕುಮಾರ್ ದಾಂಪತ್ಯದಲ್ಲಿ ಬಿರುಕು; ಡಿವೋರ್ಸ್‌ಗೆ ಮುಂದಾದ ಜೋಡಿ!
ಸಿನಿಮಾ ಸುದ್ದಿ

ನಟ ಯುವ ರಾಜ್‌ಕುಮಾರ್ ದಾಂಪತ್ಯದಲ್ಲಿ ಬಿರುಕು; ಡಿವೋರ್ಸ್‌ಗೆ ಮುಂದಾದ ಜೋಡಿ!

ಹಲವು ವರ್ಷಗಳ ಪ್ರೀತಿಗೆ ಮೈಸೂರು ಮೂಲದ ಶ್ರೀದೇವಿ ಜೊತೆ 2018ರಲ್ಲಿ ಯುವ ರಾಜ್‌ಕುಮಾರ್ ನಿಶ್ಚಿತಾರ್ಥ ಜರುಗಿತ್ತು. 2019ರ ಮೇ 26ರಂದು ಅದ್ಧೂರಿಯಾಗಿ ಇಬ್ಬರ ಮದುವೆ ಜರುಗಿತ್ತು. ಈಗ ಇಬ್ಬರೂ ಡಿವೋರ್ಸ್‌ಗೆ ಮುಂದಾಗಿದ್ದಾರೆ.

ನಟಿ ಶ್ರೀದೇವಿಯದ್ದು ಸಹಜ ಸಾವಲ್ಲ, ಇದಕ್ಕಾಗಿ ನಾನು ಸುದೀರ್ಘ ವಿಚಾರಣೆ ಎದುರಿಸಿದ್ದೆ: ಕೊನೆಗೂ ಮೌನ ಮುರಿದ ಬೋನಿ ಕಪೂರ್
ಬಾಲಿವುಡ್

ನಟಿ ಶ್ರೀದೇವಿಯದ್ದು ಸಹಜ ಸಾವಲ್ಲ, ಇದಕ್ಕಾಗಿ ನಾನು ಸುದೀರ್ಘ ವಿಚಾರಣೆ ಎದುರಿಸಿದ್ದೆ: ಕೊನೆಗೂ ಮೌನ ಮುರಿದ ಬೋನಿ ಕಪೂರ್

ಖ್ಯಾತ ನಟಿ ಶ್ರೀದೇವಿ ಅವರ ಸಾವಿನ ಬಗ್ಗೆ ಜನರಿಗೆ ಹಲವು ಅನುಮಾನಗಳಿವೆ. 2018ರ ಫೆಬ್ರವರಿ 24ರಂದು ದುಬೈನಲ್ಲಿ ಅವರು ನಿಧನರಾದರು. ಸ್ಟಾರ್​ ಹೋಟೆಲ್​ನ ಬಾತ್​ಟಬ್​ನಲ್ಲಿ ಮುಳುಗಿ ಅವರು ಕೊನೆಯುಸಿರೆಳೆದರು ಎಂಬುದನ್ನು ತಿಳಿದು ಇಡೀ ಚಿತ್ರರಂಗಕ್ಕೆ ಮತ್ತು ಅಭಿಮಾನಿಗಳಿಗೆ ಆಘಾತಗೊಳಗಾಗಿತ್ತು.

ಅತಿಲೋಕ ಸುಂದರಿಯ 2ನೇ ಮಗಳು ಖುಷಿ ಕಪೂರ್ ಶೀಘ್ರದಲ್ಲಿಯೇ ಬಾಲಿವುಡ್‌ಗೆ ಪಾದಾರ್ಪಣೆ!
ಸಿನಿಮಾ

ಅತಿಲೋಕ ಸುಂದರಿಯ 2ನೇ ಮಗಳು ಖುಷಿ ಕಪೂರ್ ಶೀಘ್ರದಲ್ಲಿಯೇ ಬಾಲಿವುಡ್‌ಗೆ ಪಾದಾರ್ಪಣೆ!

ಅತಿಲೋಕ ಸುಂದರಿ ದಿ. ನಟಿ ಶ್ರೀದೇವಿ ಹಿರಿಯ ಪುತ್ರಿ ಜಾನ್ವಿ ಕಪೂರ್ ಈಗಾಗಲೇ ಬಾಲಿವುಡ್‌ನ ಹಲವು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ.

ವಿಶ್ವವಿದ್ಯಾಲಯ ಪಠ್ಯವಾದ ಸುಶಾಂತ್ ಸಿಂಗ್, ಶ್ರೀದೇವಿ ಸಾವಿನ ಪ್ರಕರಣ
ದೇಶ

ವಿಶ್ವವಿದ್ಯಾಲಯ ಪಠ್ಯವಾದ ಸುಶಾಂತ್ ಸಿಂಗ್, ಶ್ರೀದೇವಿ ಸಾವಿನ ಪ್ರಕರಣ

ಪದವಿ ಮತ್ತು ಸ್ನಾತಕೋತ್ತರ ಕೋರ್ಸ್‌ಗಳಲ್ಲಿ ವಿಧಿವಿಜ್ಞಾನ ವಿಷಯದ ಅಧ್ಯಯನ ನಡೆಸುವವರಿಗೆ ಪೂರ್ವ ಭಾರತದಲ್ಲಿರುವ ಏಕೈಕ ಸರ್ಕಾರಿ ಸಂಸ್ಥೆಯಾದ ಮೌಲಾನಾ ಅಬುಲ್ ಕಲಾಂ ಆಜಾದ್ ಯೂನಿವರ್ಸಿಟಿ ಆಫ್ ಟೆಕ್ನಾಲಜಿ (ಮಕಾಟ್)ಯಲ್ಲಿ ನಟರಾದ ಸುಶಾಂತ್ ಸಿಂಗ್ ರಜಪೂತ್ ಮತ್ತು ಶ್ರೀದೇವಿ ಅವರ ಸಾವಿನ ಪ್ರಕರಣಗಳನ್ನು ಪಠ್ಯಕ್ರಮದಲ್ಲಿ ಅಳವಡಿಸಲಾಗಿದೆ. ಇವರುಗಳ ಸಾವಿನ ಪ್ರಕರಣವನ್ನು ಪಠ್

ಧಾರವಾಡ: ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿ ಶ್ರೀದೇವಿ ಮೃತದೇಹ ಪತ್ತೆ
ರಾಜ್ಯ

ಧಾರವಾಡ: ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿ ಶ್ರೀದೇವಿ ಮೃತದೇಹ ಪತ್ತೆ

ವಾಹದಲ್ಲಿ ಕೊಚ್ಚಿ ಹೋಗಿದ್ದ 8 ವರ್ಷದ ಬಾಲಕಿ ಶ್ರೀದೇವಿ ಮೃತದೇಹ ಪತ್ತೆಯಾಗಿದೆ. ಹುಬ್ಬಳ್ಳಿ-ಧಾರವಾಡ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಕೂಡ ಭಾರೀ ಮಳೆಯಾಗುತ್ತಿದ್ದು ಧಾರವಾಡದ ಕಲಘಟಗಿ ತಾಲ್ಲೂಕಿನ ಗಂಜಿಗಟ್ಟಿ ಗ್ರಾಮದಲ್ಲಿನ 3ನೇ ತರಗತಿ ಬಾಲಕಿ ಶ್ರೀದೇವಿ ತೀವ್ರ ಪ್ರವಾಹಕ್ಕೆ ನೀರಿನಲ್ಲಿ ಕೊಚ್ಚಿ ಹೋಗಿದ್ದಳು.

ಮೋಹಕ ತಾರೆ ಶ್ರೀದೇವಿ ಸಾವು ಆಕಸ್ಮಿಕವಲ್ಲ, ಕೊಲೆ: ಬಿರುಗಾಳಿ ಎಬ್ಬಿಸಿದ ಕೇರಳ ಡಿಜಿಪಿ, ಮೂರ್ಖರು ಎಂದ ಬೋನಿ!
ಸಿನಿಮಾ ಸುದ್ದಿ

ಮೋಹಕ ತಾರೆ ಶ್ರೀದೇವಿ ಸಾವು ಆಕಸ್ಮಿಕವಲ್ಲ, ಕೊಲೆ: ಬಿರುಗಾಳಿ ಎಬ್ಬಿಸಿದ ಕೇರಳ ಡಿಜಿಪಿ, ಮೂರ್ಖರು ಎಂದ ಬೋನಿ!

ಬಹುಭಾಷಾ ನಟಿ, ಮೋಹಕ ತಾರೆ ಶ್ರೀದೇವಿ ಸಾವು ಆಕಸ್ಮಿಕವಲ್ಲ, ಕೊಲೆ ಎಂದು ಕೇರಳ ಡಿಜಿಪಿ ಹೇಳಿದ್ದು ಈ ವಿಚಾರ ಇದೀಗ ದೇಶಾದ್ಯಂತ ಬಿರುಗಾಳಿ ಎಬ್ಬಿಸಿದೆ.

ಪ್ರಿಯಾ ಆನಂದ್ ಜೊತೆ ನಟಿಸಿದವರು ದುರದೃಷ್ಟವಂತರು ಎಂದು ಹೇಳಿದವನಿಗೆ ನಟಿ ಕೊಟ್ಟ ಉತ್ತರವೇನು?
ಬಾಲಿವುಡ್

ಪ್ರಿಯಾ ಆನಂದ್ ಜೊತೆ ನಟಿಸಿದವರು ದುರದೃಷ್ಟವಂತರು ಎಂದು ಹೇಳಿದವನಿಗೆ ನಟಿ ಕೊಟ್ಟ ಉತ್ತರವೇನು?

ಕನ್ನಡದಲ್ಲಿ 'ರಾಜಕುಮಾರ', 'ಆರೆಂಜ್' ಸಿನಿಮಾಗಳಲ್ಲಿ ಅಭಿನಯಿಸಿರುವ ತಾರೆ ಪ್ರಿಯಾ ಆನಂದ್ ಜೊತೆ ...