ಶ್ರೀದೇವಿ ವಿಧಿವಶ

ಬಾಲಿವುಡ್ ಹಿರಿಯ ನಟಿ, ಮೋಹಕ ತಾರೆ ಶ್ರೀದೇವಿ ಇನ್ನಿಲ್ಲ
ಬಾಲಿವುಡ್ನ ಹಿರಿಯ ನಟಿ ಶ್ರೀದೇವಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.54 ವರ್ಷದ ಬಹುಭಾಷಾ ನಟಿ ಶ್ರೀದೇವಿ ದುಬೈನಲ್ಲಿ ಕೊನೆಯುಸಿರೆಳೆದಿದ್ದಾರೆ...

ಶ್ರೀದೇವಿ ನಿಧನಕ್ಕೆ ಗಣ್ಯರ ಸಂತಾಪ: ಮುಂಬಯಿ ನಿವಾಸಕ್ಕೆ ಬಿಗಿ ಭದ್ರತೆ
ಹಿರಿಯ ನಟಿ ಶ್ರೀದೇವಿ ನಿಧನಕ್ಕೆ ಬಾಲಿವುಡ್ ಗಣ್ಯರು ಆಘಾತ ವ್ಯಕ್ತ ಪಡಿಸಿದ್ದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವರು ಟ್ವಿಟ್ಟರ್ ನಲ್ಲಿ ಸಂತಾಪ ಸೂಚಿಸಿದ್ದಾರೆ....

ದೇವರನ್ನು ಹೆಚ್ಚಾಗಿ ದ್ವೇಷಿಸುತ್ತೇನೆ: ಶ್ರೀದೇವಿ ನಿಧನಕ್ಕೆ ಆರ್ ಜಿ ವಿ ಶಾಕ್
ಶ್ರೀದೇವಿ ಅವರ ಅಕಾಲಿಕ ಮರಣಕ್ಕೆ ಹಿರಿಯ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಸಂತಾಪ ಸೂಚಿಸಿದ್ದಾರೆ.ನಟಿ ಶ್ರೀದೇವಿ ಅವರ ಸಾವಿಗೆ ನಾನು ದೇವರನ್ನು ಮತ್ತಷ್ಟು ದ್ವೇಷಿಸುತ್ತೇನೆ...

ಶ್ರೀದೇವಿ ಕುರಿತ ಕಾಂಗ್ರೆಸ್ ಟ್ವೀಟ್ ಗೆ ಉರಿದುಬಿದ್ದ ಜಾಲತಾಣಿಗರು!
ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಒಂದಲ್ಲಾ ಒಂದು ಯಡವಟ್ಟು ಮಾಡಿಕೊಳ್ಳುತ್ತಲೇ ಇರುತ್ತದೆ. ಈಗ ನಿಧನರಾಗಿರುವ ಶ್ರೀದೇವಿ ಕುರಿತು ಟ್ವೀಟ್ ಮಾಡಲು ಹೋಗಿ ಕಾಂಗ್ರೆಸ್ ಮತ್ತೊಂದು ಯಡವಟ್ಟು ಮಾಡಿಕೊಂಡಿದೆ.

ಶ್ರೀದೇವಿ ಸಾವಿಗೆ ಕೆಲವೇ ಕ್ಷಣಗಳ ಮುಂಚೆ ಅಮಿತಾಬ್ ಟ್ವೀಟ್; ವೈರಲ್
ಬಾಲಿವುಡ್ ಹಿರಿಯ ನಟಿ, ಮೋಹಕ ತಾರೆ ಶ್ರೀದೇವಿ ಅವರು ಹೃದಯಾಘಾತದಿಂದ ವಿಧಿವಶರಾದ ಸುದ್ದಿ ಬಹಿರಂಗವಾಗುವ ಕೆಲವೇ ಕ್ಷಣಗಳ ಮುನ್ನ ಬಾಲಿವುಡ್...

4ನೇ ವರ್ಷಕ್ಕೆ ಸಿನಿಮಾರಂಗಕ್ಕೆ ಪಾದಾರ್ಪಣೆ: ಕನ್ನಡದ 6 ಚಿತ್ರಗಳಲ್ಲಿ ಶ್ರೀದೇವಿ ನಟನೆ
1963ರ ಆಗಸ್ಟ್ 13 ರಂದು ತಮಿಳು ನಾಡಿನ ಶಿವಕಾಶಿಯಲ್ಲಿ ಜನಿಸಿದ್ದ ಶ್ರೀದೇವಿ ತಮ್ಮ 4ನೇ ವಯಸ್ಸಿನಲ್ಲಿ 1969 ರಲ್ಲಿ ಬಾಲನಟಿಯಾಗಿ ತಮಿಳಿನ ತುನೈವನ್ ..

ಶ್ರೀದೇವಿ ಪಾರ್ಥಿಕ ಶರೀರ ಭಾರತಕ್ಕೆ ತರಲು ಕುಟುಂಬಕ್ಕೆ ಯುಎಇಯಲ್ಲಿರುವ ರಾಯಭಾರಿ ಕಚೇರಿ ನೆರವು
ದುಬೈ ನಲ್ಲಿ ನಿಧನರಾಗಿರುವ ಬಾಲಿವುಡ್ ನಟಿ ಶ್ರೀದೇವಿ ಅವರ ಪಾರ್ಥಿವ ಶರೀರವನ್ನು ಭಾರತಕ್ಕೆ ತರಲು ಕುಟುಂಬಕ್ಕೆ ಯುಎಇಯಲ್ಲಿರುವ ಭಾರತೀಯ ರಾಯಭಾರಿ ಕಚೇರಿ ನೆರವು ನೀಡಲಿದ್ದು...

